KPSC ಯಿಂದ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: PUC ಆದವರು ಕೂಡಲೇ ಅರ್ಜಿ ಹಾಕಿ: KPSC Junior Accountant Assistant Recruitment 2023

Click here to Share:

KPSC ಯಿಂದ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: PUC ಆದವರು ಕೂಡಲೇ ಅರ್ಜಿ ಹಾಕಿ: KPSC Junior Accountant Assistant Recruitment 2023

ಕರ್ನಾಟಕ ಲೋಕಸೇವಾ ಆಯೋಗದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ & ಲೆಕ್ಕ ಪತ್ರ ಇಲಾಖೆಯಲ್ಲಿ ಖಾಲಿ ಇರುವ 67  ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

ಕರ್ನಾಟಕ ಸರ್ಕಾರದ Karnataka State Audit and Accounts Department ನಲ್ಲಿ ಖಾಲಿ ಇರುವ Junior Accounts Assistant ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ

ಉದ್ಯೋಗ ಮಾಹಿತಿ: THDC ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಪರಿಶಿಷ್ಟ ಜಾತಿ (SC) – 12
ಪರಿಶಿಷ್ಟ ಪಂಗಡ (ST)– 05
ಪ್ರವರ್ಗ 1 (Cat 1)– 03
2ಎ (IIA) – 10
2ಬಿ (IIB) -03
3ಎ   (IIIA)02
3ಬಿ (IIIB)- 03
ಸಾಮಾನ್ಯ ವರ್ಗ (GM)- 29
ಒಟ್ಟು ಹುದ್ದೆಗಳು (Total Posts) -67

ಉದ್ಯೋಗ ಮಾಹಿತಿ: SSC ಯಿಂದ 129929 GD ಗ್ರೂಪ್ ‘ಸಿ’ ಬೃಹತ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ವೇತನ/ Salary

ವೇತನ ಶ್ರೇಣಿ: 21400-42000 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಲ್ಲಿ ವಾಣಿಜ್ಯಶಾಸ್ತ್ರವನ್ನು ಅಕೌಂಟೆನ್ಸಿ ವಿಷಯದೊಂದಿಗೆ ಪಿಯುಸಿಯನ್ನು ಉತ್ತೀರ್ಣ ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 600+35

ಪ್ರವರ್ಗ 2ೆ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 300+35

ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 50+35

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ಪ್ರಕ್ರಿಯೇ ಶುಲ್ಕ ರೂ. 35 ಮಾತ್ರ

ಅರ್ಜಿ ಶುಲ್ಕವನ್ನು ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಉದ್ಯೋಗ ಮಾಹಿತಿ: RCFL ನಲ್ಲಿ ಖಾಲಿ ಇರುವ ಸೆಕ್ರೆಟೇರಿಯಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 25.03.2023 ರಿಂದ 25.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಮಹಾಮಂಡಳದ ವೆಬ್ ಸೈಟ್ www.kpsc.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:25-04-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 26-04-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Bookmark the permalink.

About sdkpscjob

www.kpscjobs.com Educator & Blogger

8 Responses to KPSC ಯಿಂದ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: PUC ಆದವರು ಕೂಡಲೇ ಅರ್ಜಿ ಹಾಕಿ: KPSC Junior Accountant Assistant Recruitment 2023

  1. Pingback: ಕರ್ನಾಟಕ ಆದಾಯ ತೆರಿಗೆ  ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ

  2. Pingback: NCB ಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಇಂಟಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ - KPSC Jobs

  3. hey there and thank you for your information – I have definitely
    picked up something new from right here. I did however
    expertise several technical issues using this web site, as I
    experienced to reload the web site many times previous to I could get it to
    load correctly. I had been wondering if your hosting is OK?
    Not that I am complaining, but slow loading instances times will often affect your placement in google and
    can damage your high-quality score if ads and marketing with Adwords.

    Well I am adding this RSS to my e-mail and could look out for a lot more
    of your respective exciting content. Make sure you update this again very soon..
    Escape room

  4. John S says:

    You have observed very interesting details!
    ps decent website..

  5. Aw, this was an extremely good post. Spending some time and actual effort to generate a great article… but what can I say… I procrastinate a lot and don’t manage to get anything done.

  6. Way cool! Some extremely valid points! I appreciate you penning this post and also the rest of the website is also really good.

  7. Flum float says:

    I would like to thank you for the efforts you’ve put in writing this website. I’m hoping to check out the same high-grade blog posts from you in the future as well. In fact, your creative writing abilities has motivated me to get my own, personal blog now 😉

  8. Hello there! I just want to offer you a huge thumbs up for your excellent information you have got right here on this post. I will be coming back to your website for more soon.

Leave a Reply

Your email address will not be published. Required fields are marked *