ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ತಾಲೂಕು ಕಲ್ಯಾಣಾಧಿಕಾರಿಗಳು  ಹುದ್ದೆಗಳಿಗೆ ಅರ್ಜಿ ಆಹ್ವಾನ- KPSC OBC Recruitment 2023

Click here to Share:

ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ತಾಲೂಕು ಕಲ್ಯಾಣಾಧಿಕಾರಿಗಳು  ಹುದ್ದೆಗಳಿಗೆ ಅರ್ಜಿ ಆಹ್ವಾನ- KPSC OBC Recruitment 2023

ಕರ್ನಾಟಕ ಲೋಕಸೇವಾ ಆಯೋಗದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಳಿಕೆ ಮೂಲ ವೃಂದ & ಹೈದರಾಬಾದ್ ಕರ್ನಾಟಕ ವೃಂದದಲ್ಲಿ ಖಾಲಿ ಇರುವ 21 ಹುದ್ದೆಗಳು ಹಾಗೂ ಬ್ಯಾಕ್ ಲಾಗ್ 19 ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದೂಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಶೀಘ್ರದಲ್ಲಿಯೇ ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗುತ್ತದೆ.  ಈ ನೇಮಕಾತಿಯ ಸಂಕ್ಷಿಪ್ತ ಅಧಿಸೂಚನೆ ನೋಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ತಾಲೂಕು ಹಿಂದೂಳಿದ ವರ್ಗಗಳ ಕಲ್ಯಾಣಾಧಿಕಾರಿಗಳು (Taluk Backward Class Welfare Officer) ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ

ಉದ್ಯೋಗ ಮಾಹಿತಿ: SBI ನಲ್ಲಿ ಖಾಲಿ ಇರುವ SCO ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: SBI SCO Recruitment 2023

ಹುದ್ದೆಗಳ ವಿವರ/ Post Details:

ಒಟ್ಟು ಹುದ್ದೆಗಳು: 40 (NHK 21 & HA 19)

ವೇತನ/ Salary

ವೇತನ ಶ್ರೇಣಿ: 45300-83900 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಉದ್ಯೋಗ ಮಾಹಿತಿ: ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ:  NFDB Recruitment Notification 2023

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 600+35

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 300+35

ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 50+35

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ಪ್ರಕ್ರಿಯೇ ಶುಲ್ಕ ರೂ. 35 ಮಾತ್ರ

ಅರ್ಜಿ ಶುಲ್ಕವನ್ನು ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಉದ್ಯೋಗ ಮಾಹಿತಿ: ಏಮ್ಸ್‌ನಲ್ಲಿ ಬೃಹತ್ ಭರ್ತಿಗೆ ಅಧಿಸೂಚನೆ ಪ್ರಕಟ: 3055  ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AIIMS Officer Recruitment 2023

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ಆಯೋಗದ  ವೆಬ್ ಸೈಟ್ www.kpsc.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ನೇಮಕಾತಿಯ ಪ್ರಸ್ತಾವನೆಯು ಗೌರವಾನ್ವಿತ ಆಯೋಗಕ್ಕೆ ಸಲ್ಲಿಕೆಯಾಗಿರುತ್ತದೆ. ಯಾವುದೇ ಕ್ಷಣದಲ್ಲೂ ಬೇಕಾದರೂ ಅಧಿಸೂಚನೆ ಪ್ರಕಟವಾಗಬಹುದು. ಆಸಕ್ತ ಅಭ್ಯರ್ಥಿಗಳು ತಮ್ಮ ಸಿದ್ದತೆಯನ್ನು ಈಗಿನಿಂದಲೇ ಆರಂಭಿಸಿ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಬಿಡುಗಡೆಯಾಗಿಲ್ಲ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಬಿಡುಗಡೆಯಾಗಿಲ್ಲ

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

25 Responses to ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ತಾಲೂಕು ಕಲ್ಯಾಣಾಧಿಕಾರಿಗಳು  ಹುದ್ದೆಗಳಿಗೆ ಅರ್ಜಿ ಆಹ್ವಾನ- KPSC OBC Recruitment 2023

  1. tlover tonet says:

    I have not checked in here for a while since I thought it was getting boring, but the last few posts are great quality so I guess I will add you back to my daily bloglist. You deserve it my friend 🙂

  2. aizen power says:

    What Is Aizen Power? Aizen Power is presented as a distinctive dietary supplement with a singular focus on addressing the root cause of smaller phalluses

  3. Hi there! I just wanted to ask if you ever have any problems with hackers? My last blog (wordpress) was hacked and I ended up losing a few months of hard work due to no data backup. Do you have any solutions to stop hackers?

  4. Nagano Tonic says:

    I’ve been exploring for a little for any high-quality articles or weblog posts on this sort of area . Exploring in Yahoo I eventually stumbled upon this website. Reading this information So i’m glad to express that I’ve an incredibly good uncanny feeling I discovered just what I needed. I so much definitely will make certain to don’t overlook this web site and provides it a look on a continuing basis.

  5. Currently it appears like WordPress is the preferred blogging platform available right now. (from what I’ve read) Is that what you are using on your blog?

  6. Livpure says:

    As I website possessor I believe the content material here is rattling magnificent , appreciate it for your efforts. You should keep it up forever! Good Luck.

  7. I think you have mentioned some very interesting details, thankyou for the post.

  8. Yesterday, while I was at work, my sister stole my iPad and tested to see if it can survive a 30 foot drop, just so she can be a youtube sensation. My iPad is now destroyed and she has 83 views. I know this is completely off topic but I had to share it with someone!

  9. I’m still learning from you, while I’m making my way to the top as well. I certainly enjoy reading everything that is posted on your website.Keep the information coming. I enjoyed it!

  10. I like this post, enjoyed this one appreciate it for putting up.

  11. You made some clear points there. I looked on the internet for the issue and found most people will consent with your website.

  12. denticore says:

    DentiCore is a dental and gum health formula, made with premium natural ingredients.

  13. I was very pleased to find this web-site.I wanted to thanks for your time for this wonderful read!! I definitely enjoying every little bit of it and I have you bookmarked to check out new stuff you blog post.

  14. Wow! Thank you! I permanently wanted to write on my blog something like that. Can I include a part of your post to my site?

  15. Renew: An OverviewRenew is a dietary supplement that is formulated to help in the weight loss process.

  16. What is Lottery Defeater Software? Lottery software is a specialized software designed to predict and facilitate individuals in winning lotteries.

  17. What is Lottery Defeater Software? Lottery software is a specialized software designed to predict and facilitate individuals in winning lotteries.

  18. Fitspresso says:

    Great blog here! Also your web site loads up fast! What host are you using? Can I get your affiliate link to your host? I wish my site loaded up as fast as yours lol

  19. Enjoyed looking at this, very good stuff, appreciate it. “If it was an overnight success, it was one long, hard, sleepless night.” by Dicky Barrett.

  20. Hi, i think that i saw you visited my site so i came to “return the favor”.I am trying to find things to enhance my website!I suppose its ok to use some of your ideas!!

  21. DentiCore is a gum health support formula designed to help users remove dental health problems like bad breath, cavities, tooth decay, etc.

  22. hi!,I like your writing so much! share we communicate more about your article on AOL? I need an expert on this area to solve my problem. May be that’s you! Looking forward to see you.

  23. Very interesting subject, thank you for putting up.

  24. Dead indited written content, Really enjoyed examining.

  25. I have been absent for a while, but now I remember why I used to love this web site. Thanks, I will try and check back more frequently. How frequently you update your site?

Leave a Reply

Your email address will not be published. Required fields are marked *