ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ತಾಲೂಕು ಕಲ್ಯಾಣಾಧಿಕಾರಿಗಳು( Welfare Officer) ಹುದ್ದೆಗಳಿಗೆ ಅರ್ಜಿ ಆಹ್ವಾನ- KPSC OBC TWO Recruitment 2023
ಕರ್ನಾಟಕ ಲೋಕಸೇವಾ ಆಯೋಗದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಳಿಕೆ ಮೂಲ ವೃಂದ & ಹೈದರಾಬಾದ್ ಕರ್ನಾಟಕ ವೃಂದದಲ್ಲಿ ಖಾಲಿ ಇರುವ 21 ಹುದ್ದೆಗಳು ಹಾಗೂ ಬ್ಯಾಕ್ ಲಾಗ್ 19 ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದೂಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಶೀಘ್ರದಲ್ಲಿಯೇ ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗುತ್ತದೆ. ಈ ನೇಮಕಾತಿಯ ಸಂಕ್ಷಿಪ್ತ ಅಧಿಸೂಚನೆ ನೋಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ತಾಲೂಕು ಹಿಂದೂಳಿದ ವರ್ಗಗಳ ಕಲ್ಯಾಣಾಧಿಕಾರಿಗಳು (Taluk Backward Class Welfare Officer) ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಒಟ್ಟು ಹುದ್ದೆಗಳು: 40 (NHK 21 & HA 19)
ವೇತನ/ Salary
ವೇತನ ಶ್ರೇಣಿ: 45300-83900 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ)
ಉದ್ಯೋಗ ಮಾಹಿತಿ: KPSC ಯಿಂದ ಕೃಷಿ ಇಲಾಖೆಯಲ್ಲಿನ 408 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 600+35
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 300+35
ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 50+35
ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ಪ್ರಕ್ರಿಯೇ ಶುಲ್ಕ ರೂ. 35 ಮಾತ್ರ
ಅರ್ಜಿ ಶುಲ್ಕವನ್ನು ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.
ಉದ್ಯೋಗ ಮಾಹಿತಿ: KPSC ಯಿಂದ ಮತ್ತೊಂದು ಅಧಿಸೂಚನೆ ಪ್ರಕಟ: HK ಭಾಗದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ಆಯೋಗದ ವೆಬ್ ಸೈಟ್ www.kpsc.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ನೇಮಕಾತಿಯ ಪ್ರಸ್ತಾವನೆಯು ಗೌರವಾನ್ವಿತ ಆಯೋಗಕ್ಕೆ ಸಲ್ಲಿಕೆಯಾಗಿರುತ್ತದೆ. ಯಾವುದೇ ಕ್ಷಣದಲ್ಲೂ ಬೇಕಾದರೂ ಅಧಿಸೂಚನೆ ಪ್ರಕಟವಾಗಬಹುದು. ಆಸಕ್ತ ಅಭ್ಯರ್ಥಿಗಳು ತಮ್ಮ ಸಿದ್ದತೆಯನ್ನು ಈಗಿನಿಂದಲೇ ಆರಂಭಿಸಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಬಿಡುಗಡೆಯಾಗಿಲ್ಲ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಬಿಡುಗಡೆಯಾಗಿಲ್ಲ
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
Pingback: KPSC Important Notice For Candidates: ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಭಾಗವಹಿಸುವ ಅಭ್ಯರ್ಥಿಗಳಿಗೆ ಬಹುಮುಖ್ಯ ಮಾಹಿತಿ ಪ್ರಕ
Pingback: KEA ಯಿಂದ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ SDA, FDA ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KARBWWB Recruitm
Pingback: IRCTC Recruitment 2023: ಖಾಲಿ ಇರುವ ಹಾಸ್ಪಿಟಾಲಿಟಿ ಮಾನಿಟರ್ಸ್ & ಟೂರಿಸಂ ಮಾನಿಟರ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ -
Pingback: ติดตั้ง ais fiber