ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- KPSC Office Recruitment 2023
ಕರ್ನಾಟಕ ಲೋಕಸೇವಾ ಆಯೋಗದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. KPSC ಯಲ್ಲಿ ಖಾಲಿ ಇರುವ ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು 30-11-2023 ರ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಆರೋಗ್ಯ ಸಚಿವಾಲಯದಲ್ಲಿ ಖಾಲಿ ಇರುವ 486 ಗುಮಾಸ್ತ, ಅಕೌಂಟೆಂಟ್ & ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1899 ಪೋಸ್ಟಲ್ ಅಸಿಸ್ಟೆಂಟ್, MTS ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಗಳ ಹೆಸರು: ಕಾನೂನು ಕೋಶದ ಮುಖ್ಯಸ್ಥರು
ಹುದ್ದೆಗಳ ಸಂಖ್ಯೆ- 01
ಕೆಲಸದ ಸ್ಥಳ: ಬೆಂಗಳೂರು
ವೇತನ ಶ್ರೇಣಿ/ Salary Scale:
KPSC ನಿಯಮಾವಳಿಗಳನ್ವಯ ಪ್ರತಿ ತಿಂಗಳು ರೂ. 150000/- ವೇತನವನ್ನು ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಕರ್ನಾಟಕ ಲೋಕಸೇವಾ ಆಯೋಗದಿಂದ ಬಿಡುಗಡೆಯಾದ ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ದಿನಾಂಕ: 01-11-2023 ಕ್ಕೆ 65 ವರ್ಷ ಮೀರಿರಬಾರದು
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು KPSC ಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 30-11-2023 ರ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು ವಿಳಾಸಕ್ಕೆ ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 30-11-2023
ಅಧಿಕೃತ ಲಿಂಕ್/ Official Links:
Pingback: KPSC ಯಿಂದ PWD, ಕೃಷಿ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2061 SDA, FDA & ಇತರೆ ಹುದ್ದೆಗಳ ಭರ್ತಿಗೆ ಅಧಿಸೂಚನೆ: KPSC 2
Pingback: ಸಿಬ್ಬಂದಿ ನೇಮಕಾತಿ ಆಯೋಗದಿಂದ 75768 ಹುದ್ದೆಗಳ ಬೃಹತ್ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: SSC 75768 Vacancies Recruitm
Pingback: ธรรมนูญครอบครัว
Pingback: Sink paint
Pingback: เต่าซูคาต้า
Pingback: exchange cryptocurrency