RDPR ಇಲಾಖೆಯಲ್ಲಿ ಖಾಲಿ ಇರುವ PDO, ಗ್ರಾ.ಪಂ ಕಾರ್ಯದರ್ಶಿ & SDAA ಹುದ್ದೆಗಳಿಗೆ ಅಧಿಸೂಚನೆ: KPSC PDO & SDAA Recruit. 2023
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO), ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1, ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 2 & ದ್ವಿತೀಯ ದರ್ಜೆ ಲೆಕ್ಕ ಸಹಾಯಕ (SDAA) ಹುದ್ದೆಗಳ ಶೀಘ್ರದಲ್ಲಿಯೇ ಅಧಿಸೂಚನೆ ಹೊರಡಿಸಲಾಗುತ್ತದೆ. 2019 ರ RDPR ನೇಮಕಾತಿ ವಿಶೇಷ ನಿಯಮಗಳನ್ನು ಹಿಂಪಡೆಯಲಾಗಿದ್ದು, ಕರ್ನಾಟಕ ಲೋಕಸೇವಾ ಆಯೋಗದಿಂದ ಹಳೆಯ ನಿಯಮಗಳ ಪ್ರಕಾರವೇ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರದಿಂದ ಆದೇಶ ಹೊರಬಿದ್ದಿದೆ. ಶೀಘ್ರದಲ್ಲಿಯೇ ಕೆಪಿಎಸ್ಸಿಯಿಂದ ಅಧಿಸೂಚನೆ ಹೊರಬೀಳಲಿದ್ದು, ಆಸಕ್ತರು ಈಗಿನಿಂದಲೇ ಪರೀಕ್ಷೆಗಾಗಿ ಸಿದ್ದತೆ ನಡೆಸಬಹುದು. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಇಲ್ಲಿ ಓದಿ.
ಜಿಲ್ಲಾ ಪಂಚಾಯತ್ ನಿಂದ ನರೇಗಾ ಸ್ಕೀಮ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಗ್ರಾಮೀಣಾಭಿವೃದ್ಧಿ & ಪಂಚಾಯತ್ ಇಲಾಖೆಗಳಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಗ್ರೂಪ್ ಸಿ), ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1, ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 2 & ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಚರ್ಚಿಸಲಾಗಿದೆ.
ಹುದ್ದೆಗಳ ವಿವರ/ Post Details:
ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO): 660 |
GP ಕಾರ್ಯದರ್ಶಿ ಗ್ರೇಡ್ 1 : 604 |
GP ಕಾರ್ಯದರ್ಶಿ ಗ್ರೇಡ್ 2: 719 |
ದ್ವಿತೀಯ ದರ್ಜೆ ಸಹಾಯಕ: 345 |
ಒಟ್ಟು ಹುದ್ದೆಗಳು: 2348 |
.
ಶೈಕ್ಷಣಿಕ ಅರ್ಹತೆಗಳು/ Educational Qualification:
ಪಂಚಾಯತ್ ಅಭಿವೃದ್ಧಿ ಅಧಿಕಾರಿ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1 & 2, SDAA:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್ ನಿಂದ ಪಿಯುಸಿ ವಿದ್ಯಾರ್ಹತೆ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-
ಪ್ರವರ್ಗ 2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳಿಗೆ ರೂ. 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 50/-
ಪ.ಜಾ/ ಪಪಂ/ ಪ್ರವರ್ಗ 1/ ಅಂಗವಿಕಲ: ಅರ್ಜಿ ಶುಲ್ಕ ಇರುವುದಿಲ್ಲ
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಮಾಜಿ ಸೈನಿಕರಿಗೆ: 05 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ ವೆಬ್ ಸೈಟ್ www.kpsc.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಬೀಜ ನಿಗಮ ನಿಯಮಿತದಲ್ಲಿ ಖಾಲಿ ಇರುವ 89 ಕಿರಿಯ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates:
ಆನ್ಲೈನ್ ಅರ್ಜಿ ಆರಂಭದ ದಿನಾಂಕ: ಶೀಘ್ರದಲ್ಲೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ
Important Links/ ಪ್ರಮುಖ ಲಿಂಕುಗಳು:
Pingback: ಜಿಲ್ಲಾ ನ್ಯಾಯಾಲಯದಿಂದ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Process Server Recruitment 2023 - KPSC Jobs
Pingback: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 360 ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ASRB Post Recruit. 2023 - KPSC Jobs