ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣಾ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯ ಹುದ್ದೆಗಳ ಭರ್ತಿ ಕುರಿತಂತೆ ಅರ್ಹತಾ ಪಟ್ಟಿ ಬಿಡುಗಡೆ: KPSC RDWSD Recruitment 2023
ಕರ್ನಾಟಕ ಲೋಕಸೇವಾ ಆಯೋಗದಿಂದ ಮಹತ್ವದ ಪತ್ರಿಕಾ ಪ್ರಕಟಣೆಯೊಂದು ಪ್ರಕಟವಾಗಿದೆ. ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಕಿರಿಯ ಅಭಿಯಂತರರು ಹುದ್ದೆಗಳ ಅರ್ಹತಾ ಪಟ್ಟಿಯನ್ನು KPSC ಯ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಅದರ ಜೊತೆಗೆ ಮೂಲ ದಾಖಲೆಗಳ ಪರಿಶೀಲನೆ ದಿನಾಂಕವನ್ನು ಕೂಡ ಪ್ರಕಟಿಸಲಾಗಿರುತ್ತದೆ. ಕರ್ನಾಟಕ ಲೋಕಸೇವಾ ಆಯೋಗದಿಂದ 2022ರ ಇಸವಿಯಲ್ಲಿ ಹೊರಡಿಸಲಾಗಿದ್ದ ಅಧಿಸೂಚನೆ ಇದಾಗಿದ್ದು ಇದರ ಮೂಲ ದಾಖಲೆಗಳ ಪರಿಶೀಲನೆಯ ಅರ್ಹತಾ ಪಟ್ಟಿ & ನೋಟಿಸನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ…
ಆಯೋಗದಿಂದ ಆಯೋಗವು ಅಧಿಸೂಚನೆ ಪಿಎಸ್ಸಿ 201 ಆರ್‌ಟಿಬಿ-2 /2021/2431 ದಿ:17-03-2022 ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಕಿರಿಯ ಅಭಿಯಂತರರು 89+47(ಹೈ.ಕ) ಹುದ್ದೆಗಳ ನೇಮಕಾತಿ ಸಂಬಂಧ ದಿ:26-04-2023 ಮತ್ತು 27-04-2023ರಂದು ಮೂಲ ದಾಖಲೆಗಳ ಪರಿಶೀಲನೆಯನ್ನು ಆಯೋಗದ ಕೇಂದ್ರ ಕಛೇರಿಯಲ್ಲಿ ನಡೆಸಲು ನಿಗದಿಪಡಿಸಲಾಗಿದ್ದು, ಈ ಸಂಬಂಧ ಅರ್ಹ ಅಭ್ಯರ್ಥಿಗಳಿಗೆ ಸೂಚನಾ ಪತ್ರಗಳನ್ನು ತ್ವರಿತ ಅಂಚೆ ಮೂಲಕ ರವಾನಿಸಲಾಗಿದೆ ಹಾಗೂ ವೇಳಾಪಟ್ಟಿಯನ್ನೊಳಗೊಂಡ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಆಯೋಗದ ವೆಬ್‌ಸೈಟ್ http://kpsc.kar.nic.in/Lists ರಡಿಯಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
NIBMG Recruitment 2023: ಟೆಕ್ನಿಕಲ್ ಅಸಿಸ್ಟೆಂಟ್ & ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಪ್ರಮಖ ಲಿಂಕ್ ಗಳು/ Important Links
ಅರ್ಹತಾ ಪಟ್ಟಿ/ Eligibility List
Plz nange kelsa kodi nandu sslc marsa 97 agide adke nange kelsa kodi