KPSC-FDA EXAM Admit card released
ಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ- ಅರ್ಜಿ ಸಲ್ಲಿಸಿದವರು ಡೌನ್‌ಲೋಡ್ ಮಾಡಿಕೊಳ್ಳಿ
Karnataka Public Service Service Commission has released admit card for FDA examination conducted on 23-01-2021 and 24-01-2021 across the state for the candidates who applied for this recruitment.
The candidates can download the admit card in official website by entering username and password from now.
The candidates if any technical error contact to helpline number 18005728707 and KPSC helpline number 080-22356487 or 080-22268356
ಕರ್ನಾಟಕ ಲೋಕಸೇವಾ ಆಯೋಗದಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿರುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ಪ್ರವೇಶ ಪತ್ರವನ್ನು ಬಿಡುಗಡೆಗೊಳಿಸಿದೆ ಇದೇ ಜನವರಿ 23 ಮತ್ತು 24 ರಂದು ಈ ಪರೀಕ್ಷೆಯು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳು ಈ ಕೂಡಲೇ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.