KPSC FDA Selection List Released
Karnataka Public Service Commission Released Provisional Selection List of Assistant/ First Division Assistant Posts. KPSC was Notified 1010 FDA Posts in 31-10-2020 now the provisional selection list announced. the aspirants download the selection list by using following link.
ಆಯೋಗದ ಅಧಿಸೂಚನೆ ಸಂಖ್ಯೆ: ಪಿಎಸ್ಸಿ a(2)3069/2019-20 ದಿ:31-01-2020ರನ್ವಯ ಅಧಿಸೂಚಿಸಲಾಗಿದ್ದ, 2019ನೇ ಸಾಲಿನ ಉಳಿಕೆ ಮೂಲ ವೃಂದದ-1010 ಸಹಾಯಕರು/ಪ್ರಥಮ ದರ್ಜೆ ಸಹಾಯಕರು ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ದಿನಾಂಕ:18-03-2022ರಂದು ಆಯೋಗದ ವೆಬ್ಸೈಟ್ http://kpsc.kar.nicin-Lists-Provisional Selection List_ರಡಿಯಲ್ಲಿ ಅಭ್ಯರ್ಥಿಗಳಮಾಹಿತಿಗಾಗಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆಪಟ್ಟಿಯ ಕುರಿತಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದ ದಿನಾಂಕದಿಂದ 07 ದಿವಸಗಳೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-01 ಇವರಿಗೆ ಲಿಖಿತ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಸೂಚಿಸಿದೆ. ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲವೆಂದು ಈ ಮೂಲಕ ತಿಳಿಸಿದೆ.