ಕೊಂಕಣ್ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ರೈಲ್ವೇ ಮ್ಯಾನೇಜರ್  ಹುದ್ದೆಗಳಿಗೆ ಅರ್ಜಿ ಆಹ್ವಾನ: KRCL RRM Jobs 2024

Click here to Share:

ಕೊಂಕಣ್ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ರೈಲ್ವೇ ಮ್ಯಾನೇಜರ್  ಹುದ್ದೆಗಳಿಗೆ ಅರ್ಜಿ ಆಹ್ವಾನ: KRCL RRM Jobs 2024

ಕೊಂಕಣ್ ರೈಲ್ವೇ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ರೀಜನಲ್ ರೈಲ್ವೇ ಮ್ಯಾನೇಜರ್ ಹುದ್ದೆಗಳನ್ನು ನಿಯೋಜನೆ ಮಾಡಲು ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್  ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 29-05-2024ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

HAL ಬೆಂಗಳೂರಿನಲ್ಲಿ ಖಾಲಿ ಇರುವ 200 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Konkan Railway Corporation Limited (KRCL) ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಬಿಬಿಎಂಪಿಯಲ್ಲಿ ಬೃಹತ್ ನೇಮಕಾತಿ: 11307 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಇಲಾಖೆ: ಕೊಂಕಣ್ ರೈಲ್ವೇ ಕಾರ್ಪೊರೇಶನ್ ಲಿಮಿಟೆಡ್ (KRCL)
ಹುದ್ದೆಗಳ ಹೆಸರು: ರೀಜನಲ್ ರೈಲ್ವೇ ಮ್ಯಾನೇಜರ್
ಹುದ್ದೆಗಳ ಸಂಖ್ಯೆ: 02
ಕೆಲಸದ ಸ್ಥಳ: ಕಾರವಾರ & ರತ್ನಗಿರಿ

ವೇತನ ಶ್ರೇಣಿ / Salary:

ಕೊಂಕಣ್ ರೈಲ್ವೇ ಕಾರ್ಪೊರೇಶನ್ ಲಿಮಿಟೆಡ್ ನಿಗದಿಪಡಿಸಿದ ವೇತನ & ಭತ್ಯೆಗಳನ್ನು ನೀಡಲಾಗುತ್ತದೆ.

 

Qualification/ ಅರ್ಹತೆಗಳು:

ರೈಲ್ವೇ ಇಲಾಖೆಯಲ್ಲಿ ಗ್ರೂಪ್ ಎ ಖಾಯಂ ಉದ್ಯೋಗಿಯಾಗಿರಬೇಕು

ವಯೋಮಿತಿ/ Age Limit:

ಅಭ್ಯರ್ಥಿಗಳು ಗರಿಷ್ಟ ಅಂದರೇ 50 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Processing Fees:

ಅರ್ಜಿ ಶುಲ್ಕಇರುವುದಿಲ್ಲ

  

ಆಯ್ಕೆ ವಿಧಾನ ಹೇಗಿರುತ್ತೆ/ Selection Procedure

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ/ How to Apply –

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿನಮೂನೆಯನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿ ಅದನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅವೆಲ್ಲವನ್ನು ಮುಚ್ಚಿದ ಲಕೋಟೆಯಲ್ಲಿಟ್ಟು ದಿನಾಂಕ 29-05-2024 ರ ಒಳಗಾಗಿ ತಲುಪುವಂತೆ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್/ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸುವುದು.

ನವೋದಯ ಶಾಲೆಗಳಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಮೆಸ್ ಹೆಲ್ಪರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 09-05-2024        

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 29-05-2024

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application form

ನೋಟಿಫಿಕೇಶನ್/ Notification


Click here to Share:
Bookmark the permalink.

About sdkpscjob

www.kpscjobs.com Educator & Blogger