ಕರ್ನಾಟಕ ಇಂಧನ ಅಭಿವೃದ್ಧಿ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: KREDL Recruitment Notification 2023
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಕಾನೂನು ಸಲಹೆಗಾರರು ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 10-11-2023 ರಂದು ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ದಲ್ಲಿ (KREDL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (KREDL)
ಹುದ್ದೆಗಳ ಹೆಸರು: ಕಾನೂನು ಸಲಹೆಗಾರರು
ಹುದ್ದೆಗಳ ಸಂಖ್ಯೆ- 01 ಹುದ್ದೆ
ಕೆಲಸದ ಸ್ಥಳ: ಬೆಂಗಳೂರು
ಹುದ್ದೆಗಳ ವಿವರ/ Vacancies:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಕಾನೂನು ಸಲಹೆಗಾರರು | 01 |
ವೇತನ/ Salary
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ದಲ್ಲಿ ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ರೂ. 65000/- ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿದಿರಬೇಕು & ಜಿಲ್ಲಾ & ಸೆಷನ್ ನ್ಯಾಯಾಲಯದ ನಿವೃತ್ತ ನ್ಯಾಯಾಧಿಶರಾಗಿರಬೇಕು. ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ರೂ. 500/- ಅನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.
Age limit: (As on Closing date)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 60 ವರ್ಷ ಪೂರೈಸಿರಬೇಕು & 70 ವರ್ಷವನ್ನು ಮೀರಿರಬಾರದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 11-11-2023 ರಂದು ಬೆಂಗಳೂರಿನ KRIDL ಕಛೇರಿ ಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.
ಪ್ರಮುಖ ದಿನಾಂಕಗಳು/ Important Dates:
ನೇರ ಸಂದರ್ಶನದ ದಿನಾಂಕ: 11-11-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ನೇಮಕಾತಿ: ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರ
Pingback: Home Remodeling In Las Vegas
Pingback: Herstel burnout met vallen en opstaan