ಕರ್ನಾಟಕ ರೈಲ್ವೇ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KRIDE Recruitment Notified 2024
ಕರ್ನಾಟಕ ರೈಲ್ವೇ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 18-07-2024 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಖಾಲಿ ಇರುವ 6148 ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ರೈಲ್ವೇ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ (KRIDE) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಬ್ಯಾಂಕ್ ಆಫ್ ಬರೋಡಾ ದಲ್ಲಿ ಖಾಲಿ ಇರುವ 627 ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ನಗರ ಭೂ ಸಾರಿಗೆ ನಿರ್ದೇಶನಾಲಯ
ಹುದ್ದೆಗಳ ಹೆಸರು: ಕರ್ನಾಟಕ ರೈಲ್ವೇ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ (KRIDE)
ಹುದ್ದೆಗಳ ಸಂಖ್ಯೆ- 18
ಕೆಲಸದ ಸ್ಥಳ: ಬೆಂಗಳೂರು
ಹುದ್ದೆಗಳ ಹಂಚಿಕೆ/ Post Distribution:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಜನರಲ್ ಮ್ಯಾನೇಜರ್ | 02 |
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ | 04 |
ಮ್ಯಾನೇಜರ್ | 04 |
ಸೀನಿಯರ್ ಎಕ್ಸಿಕ್ಯೂಟಿವ್ | 08 |
ಒಟ್ಟು ಹುದ್ದೆಗಳು | 18 |
ವೇತನ ಶ್ರೇಣಿ/ Salary Scale:
ಕರ್ನಾಟಕ ರೈಲ್ವೇ ಮೂಲಸೌಕರ್ಯ ಅಭಿವೃದ್ಧಿ ನಿಯಮಾವಳಿಗಳನ್ವಯ ಕೆಳಗೆ ನೀಡಿದಂತೆ ಮಾಸಿಕ ಕ್ರೂಢಿಕೃತ ವೇತನ ನೀಡಲಾಗುತ್ತದೆ.
ಹುದ್ದೆಗಳ ಹೆಸರು | ವೇತನ |
ಜನರಲ್ ಮ್ಯಾನೇಜರ್ | 261000/- |
ಅಡಿಶನಲ್ ಜನರಲ್ ಮ್ಯಾನೇಜರ್ | 200000/- |
ಮ್ಯಾನೇಜರ್ | 80000/- |
ಸೀನಿಯರ್ ಎಕ್ಸಿಕ್ಯೂಟಿವ್ | 39000/- |
Education/ ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ಕನಿಷ್ಟ 5-15 ವರ್ಷಕ್ಕೆ ಕಡಿಮೆ ಇಲ್ಲದಂತೆ ಅನುಭವವಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅಭ್ಯರ್ಥಿಗಳು ಗರಿಷ್ಟ 55 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fee:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ / Selection Method
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 18-07.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಅಧಿಕೃತ ವೆಬ್ ಸೈಟ್ kride.in/careers-in-ride ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 18-06-2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 18-07-2024
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
Pingback: ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ 2024: ಪಿಯುಸಿ ಮುಗಿದವರಿಗೆ 16 ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ:
Pingback: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 8326 ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಹತ್ತನೇ ಆದವರಿಂದ ಅರ್ಜಿ ಆಹ್ವಾನ- SS