Karnatak State Administrative Tribunal Recruitment :
Karnataka State Administrative Tribunal, Bangalore (KSAT) has released new job notification for filling up Driver Posts in State Cadre on direct recruitment. The interested candidates who meet required qualification can apply for the posts. the aspirants need to apply for this job through the offline mode by downloading application format in website.
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಕಛೇರಿಯಲ್ಲಿ ಪ್ರಸ್ತುತ ಖಾಲಿ ಇರುವ ಉಳಿಕೆ ಮೂಲ ವೃಂದದ ಎರಡು ಚಾಲಕ ಹುದ್ದೆಗೆ ನೇರ ನೇಮಕಾತಿ ಮೂಲಕ ತುಂಬಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
The interested candidates here will be find more details regarding this recruitment like vacancies, age limit, salary scale, educational qualification, selection method, application submission method & other detail.
Post Details:
ಒಟ್ಟು 02 ಹುದ್ದೆಗಳು
Salary scale/ ವೇತನ ಶ್ರೇಣಿ:
Rs. 21400-42000
Educational Qualification/ ಶೈಕ್ಷಣಿಕ ವಿದ್ಯಾರ್ಹತೆ :
10th or Equivalent Passed from recognised board (ಹತ್ತನೇ ಮಾತ್ರ)
Valid Driving Licence (ಲಘು ವಾಹನ ಚಾಲನಾ ಪರವಾನಗಿ)
ಹಟ್ಟಿ ಚಿನ್ನದ ಗಣಿಯಲ್ಲಿ ನೇರ ನೇಮಕಾತಿ- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Age limit/ ವಯೋಮಿತಿ:
ಕನಿಷ್ಟ ವಯೋಮಿತಿ: 18 ವರ್ಷ
ಗರಿಷ್ಟ ವಯೋಮಿತಿ: ಸಾಮಾನ್ಯ- 35 ವರ್ಷ
ಪಜಾ, ಪಪಂ, ಪ್ರವರ್ಗ 1 : 40 ವರ್ಷ
ಪ್ರವರ್ಗ 2A, 2B, 3A & 3B : 38 ವರ್ಷ
Application Submission Method/ ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿಯನ್ನು ವೆಬ್ಸೈಟ್ ನಿಂದ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಖುದ್ದಾಗಿ/ ಅಂಚೆ ಮೂಲಕ ಸಲ್ಲಿಸತಕ್ಕದ್ದು.
ವಿಲೇಖನಾಧಿಕಾರಿ,
ಕರ್ನಾಟಕ ರಾಜ್ಯ ಆಡಳಿತ ಮಂಡಳಿ, ಕಂದಾಯ ಭವನ,
7ನೇ ಮಹಡಿ, ಕೆ.ಜಿ ರಸ್ತೆ, ಬೆಂಗಳೂರು-560009
ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Application fees/ ಅರ್ಜಿ ಶುಲ್ಕ:
ಸಾಮಾನ್ಯ & ಇತರೆ: ರೂ. 150/-
ಪಜಾ, ಪಪಂ, ಪ್ರವರ್ಗ 1 : ಶುಲ್ಕ ಪಾವತಿಯಿಂದ ವಿನಾಯಿತಿ
ಅರ್ಜಿ ಶುಲ್ಕವನ್ನು ಕರ್ನಾಟಕ ರಾಜ್ಯ ಆಡಳಿತ ಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆ.ಜಿ ರಸ್ತೆ, ಬೆಂಗಳೂರು-560009 ಇವರ ಹೆಸರಿಗೆ ಡಿಡಿ ಮೂಲಕ ಪಾವತಿಸಬೇಕು.
Important Date:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22-06-2022
Important Links: