ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ನೇಮಕಾತಿ- KSAT Recruitment/ Apply for D Group Posts

Click here to Share:

Brief Information:

Karnataka State Administrative Tribunal (KSAT) has announced job notification for filling up Dalayath Group D Posts form eligible and interested candidates. 10th class hold candidates are able to apply for such direct recruitment conducted by state government.

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಕಛೇರಿಯಲ್ಲಿ ಪ್ರಸ್ತುತ ಖಾಲಿ ಇರುವ ಉಳಿದ ಮೂಲ ವೃಂದದ ಸಮೂಹ ‘ಡಿ’ ಗೆ ಸೇರಿದ ಕೆಳಕಂಡ ದಲಾಯತ್ ಹುದ್ದೆಗಳನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ (ನೇಮಕಾತಿ) ನಿಯಮಗಳು, 1993 ಮತ್ತು ಅದರಡಿ ಕಾಲಕಾಲಕ್ಕೆ ತಿದ್ದುಪಡಿ ಮಾಡಿರುವಂತೆ ಮತ್ತು ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇವiಕಾತಿ) ನಿಯಮಗಳು, ೧೯೭೭ ರನ್ವಯ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

The interested candidates are here will get more details regarding such recruitment like vacancies, education qualification, age limit, salary scale, application submission method and other important information.

Post Details:

Total Posts: 07

Apply for FDA and Others Posts| Vijayapura DCC BANK Recruitment 2022

Post Name:

Dalayath (D Group)

Pay Scale:

17000-400-18600-450-20400-500-22400-550-24600-600- 27000-650-28950.

Educational Qualification:

Candidates should passed 10th Class from recognised board

Application Fees:

GM, OBC : Rs. 150/-

SC, ST, Cat 1 : No fees

KCC Bank Recruitment- Total 52 Posts- 10th Class only – Apply now

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-೧ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿಸಿದೆ. ಇತರೆ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.೧೫೦/- (ಒಂದುನೂರ ಐವತ್ತು ರೂಪಾಯಿ) ಗಳನ್ನು ಐಪಿಒ/ಡಿಡಿ ಮೂಲಕ “ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, ೭ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು-570009”ಇವರ ಪದನಾಮಕ್ಕೆ ಸಂದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಲಗತ್ತಿಸತಕ್ಕದ್ದು.

Age Limit:

Minimum age limit: 18 years

Maximum Age limit:

GM : 35 years

SC, ST, C1 : 40 years

2A, 2B, 3A & 3B : 38 years

(1) ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅಧಿಕೃತ ವೆಬ್‌ಸೈಟ್ www.ksat.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ ಸಲ್ಲಿಸತಕ್ಕದ್ದು.  ಮಂಡಳಿಯು ನಿಗದಿಪಡಿಸಿರುವ ನಮೂನೆಯಲ್ಲಿಯೇ ಅರ್ಜಿ ಸಲ್ಲಿಸಬೇಕು. ಇತರೆ ಯಾವುದೇ ನಮೂನೆಗಳಲ್ಲಾಗಲೀ ಅಥವಾ ಬೆರಳಚ್ಚು/ಛಾಯಾ (ಜೆರಾಕ್ಸ್) ಪ್ರತಿ ಮಾಡಿರುವ, ಕೈ ಬರಹದಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

(2) ಭರ್ತಿ ಮಾಡಿದ ಅರ್ಜಿಗಳನ್ನು ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು-560 009, ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸತಕ್ಕದ್ದು.

(3) ಅರ್ಜಿ ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಮತ್ತು ನಿಗದಿತ ಸಮಯದ ನಂತರ ಬರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

Apply Now – SSC- CHSL Examination 2022

Last date to Application submission: 25-02-2022

 

Important links:

Application form 

Notification

Official Website


Click here to Share:
Bookmark the permalink.

About sdkpscjob

www.kpscjobs.com Educator & Blogger

Leave a Reply

Your email address will not be published. Required fields are marked *