ಕರ್ನಾಟಕ ರಾಜ್ಯ ಸಹಕಾರ ಬ್ಯಾಂಕುಗಳ ಮಹಾಮಂಡಲದಲ್ಲಿ ನೇಮಕಾತಿ: ವೇತನ ರೂ. 50000/-: KSCUBF Recruitment Notification 2024
ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ನಿಯಮಿತದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಉಪ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 20-01-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಗುಮಾಸ್ತ, ಕಿರಿಯ ಸಹಾಯಕ & ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ನಿಯಮಿತದಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಇಲಾಖೆ/ ಸಂಸ್ಥೆ: ಶಿಶುಕ್ಷು ತರಬೇತಿ ಮಂಡಳಿ (BOAT)
ಹುದ್ದೆಯ ಹೆಸರು: ಉಪ ಮುಖ್ಯಕಾರ್ಯನಿರ್ವಹಣಾಧಿಕಾರಿ
ಹುದ್ದೆಗಳ ಸಂಖ್ಯೆ- 01
ಕೆಲಸದ ಸ್ಥಳ: ಬೆಂಗಳೂರು
ವೇತನ/ Salary Scale:
ವೇತನ ಶ್ರೇಣಿ: 40900-78200
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಂಗೀಕೃತ ವಿಶ್ವವಿದ್ಯಾಲಯದಿಂದ ಎಂಬಿಎ ಅಥವಾ ಎಂಸಿಎ ಪದವಿಯನ್ನು ಪ್ರಥಮ ಶ್ರೇಣಿಯೊಂದಿಗೆ ಮುಗಿಸಿರಬೇಕು & ಬ್ಯಾಂಕಿಂಗ್ ಕ್ಷೇತ್ರದಲ್ಲಿ 4 ವರ್ಷಗಳ ಅನುಭವ ಇರಬೇಕು.
ವಯೋಮಿತಿ/ Age limit:
ಕನಿಷ್ಟ 18 & ಗರಿಷ್ಟ 38 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು
ಅರ್ಜಿ ಶುಲ್ಕ/ Application Fees:
ರೂ. 2000/- ಡಿಡಿ ಯನ್ನು ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಲ ನಿ. ಬೆಂಗಳೂರು ಹೆಸರಿನಲ್ಲಿ ಸಲ್ಲಿಸಬೇಕು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 20.01.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಲ ನಿ. ನಂ 132, ಕೆ.ಎಚ್ ರಸ್ತೆ, ಬೆಂಗಳೂರು-560027 ಇವರ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
The Candidates who interested to apply online Click the NEXT button to Application submission.
ಕ್ರೀಡಾ ಇಲಾಖೆಯಲ್ಲಿ ಖಾಲಿ ಇರುವ 214 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ: ರೂ. 1,00,000/-
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 20-01-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ರಾಜ್ಯ ಸಹಕಾರ ಬ್ಯಾಂಕುಗಳ ಮಹಾಮಂಡಲದಲ್ಲಿ ನೇಮಕಾತಿ: ವೇತನ ರೂ. 50000/-: KSCUBF Recruitment Notification 2024 - ನವಲಗುಂದ
Pingback: ಕರ್ನಾಟಕ ರಾಜ್ಯ ಸಹಕಾರ ಬ್ಯಾಂಕುಗಳ ಮಹಾಮಂಡಲದಲ್ಲಿ ನೇಮಕಾತಿ: ವೇತನ ರೂ. 50000/-: KSCUBF Recruitment Notification 2024 - ಕುಂದಗೋಳ
Pingback: ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ 93 ಕಿರಿಯ ಸಹಾಯಕರು & ಚಾಲಕರು ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ
Pingback: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 5696 ಸಹಾಯಕ ಲೋಕೊ ಪೈಲೆಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RRB ALP Jobs 2024 - KPSC Jobs
Pingback: สั่งเค้ก