ಕರ್ನಾಟಕ ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ಅಧಿಸೂಚನೆ- ವೇತನ ರೂ. 1,00,000/- : KSIIDC Jobs 2023
ಕರ್ನಾಟಕ ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (KSIIDC), ವಿಜಯಪುರ ದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 25-10-2023 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳ ಭರ್ತಿ: ಪರೀಕ್ಷಾ ವೇಳಾಪಟ್ಟಿ & ಪ್ರವೇಶ ಪತ್ರ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (KSIIDC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (KSIIDC)
ಹುದ್ದೆಗಳ ಹೆಸರು: Airport Director, Civil Head & Others
ಹುದ್ದೆಗಳ ಸಂಖ್ಯೆ- 02 ಹುದ್ದೆಗಳು
ಕೆಲಸದ ಸ್ಥಳ: ವಿಜಯಪುರ
ಹುದ್ದೆಗಳ ವಿವರ/ Vacancies:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
Airport Director | 01 |
Aerodrome Security | 01 |
Airport Rescue & Fire Fight Head | 01 |
Civil Head | 01 |
Electrical Head | 01 |
Air side Operational Manager | 01 |
Terminal Manager | 01 |
ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಚಾಲಕ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ವೇತನ/ Salary
ಕರ್ನಾಟಕ ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (KSIIDC) ನಿಯಮಾವಳಿಗಳ ಅನ್ವಯ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಹುದ್ದೆಗಳ ಹೆಸರು | ವೇತನ |
Airport Director | 125000/- |
Aerodrome Security | 75000/- |
Airport Rescue & Fire Fight Head | 60000/- |
Civil Head | 80000/- |
Electrical Head | 80000/- |
Air side Operational Manager | 75000/- |
Terminal Manager | 100000/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 25-10-2023 ರ ರ ಒಳಗಾಗಿ ಅಧಿಸೂಚನೆಯಲ್ಲಿ ನೀಡಿರುವ ವಿಳಾಸಕ್ಕೆ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 25-10-2023
Important Links/ ಪ್ರಮುಖ ಲಿಂಕುಗಳು:
Pingback: ವಿದ್ಯುತ್ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/- CPRI ಬೆಂಗಳೂರಿನಿಂದ ಅರ್ಜಿ ಆಹ್ವಾನ- CPRI Recruitment Noti
Pingback: IOCL ನಲ್ಲಿ ಖಾಲಿ ಇರುವ ಒಟ್ಟು 1720 ಸೆಕ್ರೆಟೆರಿಯಲ್ ಅಸಿಸ್ಟೆಂಟ್, ಅಕೌಂಟೆಂಟ್, DEO & ಅಟೆಂಡೆಂಟ್ ಹುದ್ದೆಗಳ ನೇಮಕಾತಿ:
Pingback: ราคาต่อครึ่งควบลูก หรือ 0.75