KSIIDC Recruitment 2023: ಕರ್ನಾಟಕ ಮೂಲಸೌಲಭ್ಯ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- KSIIDC Recruitment 2023
ಕರ್ನಾಟಕ ಸರ್ಕಾರದ ಒಂದು ಉದ್ದಿಮೆಯಾದ ಕರ್ನಾಟಕ ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ಹೊಸ ನೇಮಕಾತಿ – KSIIDC ನಿಂದ ಖಾಲಿ ಇರುವ ಕಂಪನಿ ಸೆಕ್ರೆಟರಿ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಇಮೇಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 02-07-2023 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Karnataka State Industrial and Infrastructure Development Corporation Limited (KSIIDC) ನಲ್ಲಿ ಖಾಲಿ ಇರುವ Company Secretary ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ: ಕರ್ನಾಟಕ ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ
ಹುದ್ದೆಯ ಹೆಸರು: ಕಂಪನಿ ಸೆಕ್ರೆಟರಿ
ಒಟ್ಟು ಹುದ್ದೆಗಳು : 01
ವೇತನ/ Salary:
KSIIDC ನಿಗದಿಪಡಿಸಿದ ಕ್ರೂಡಿಕೃತ ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಕಾನೂನು ವಿಷಯದಲ್ಲಿ ಪದವಿ ಮುಗಿದವರಿಗೆ ಅವಕಾಶ ನೀಡಲಾಗುವುದು.
ಕನಿಷ್ಟ ಮೂರರಿಂದ ಐದು ವರ್ಷದ ಅನುಭವವನ್ನು ಸಂಬಂಧಿಸಿದ ಕ್ಷೇತ್ರದಲ್ಲಿ ಹೊಂದಿರಬೇಕು.
ಕನ್ನಡವನ್ನು ಓದುವ, ಬರೆಯುವ & ಮಾತನಾಡುವ ಸಾಮಾರ್ಥ್ಯವನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ದಿನಾಂಕ: 02.07.2023 ರ ಒಳಗಾಗಿ info@ksiidc.com ಸಲ್ಲಿಸುವುದು. ಅಥವಾ ಅಂಚೆ ಮೂಲಕವು ಅರ್ಜಿ ಸಲ್ಲಿಸಬಹುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-07-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Form: