KSIIDC ನೇಮಕಾತಿ 2023: ಕರ್ನಾಟಕ  ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ಅಧಿಸೂಚನೆ: KSIIDC Recruitment 2023

Click here to Share:

KSIIDC ನೇಮಕಾತಿ 2023: ಕರ್ನಾಟಕ  ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ಅಧಿಸೂಚನೆ: KSIIDC Recruitment 2023

ಕರ್ನಾಟಕ  ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (KSIIDC) ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ  ವಿವಿಧ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 13-10-2023 ರಂದು ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ  ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (KSIIDC) ದಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಕ್ಲರಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ  ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (KSIIDC)

ಹುದ್ದೆಗಳ ಹೆಸರು: ವಿಮಾನ ನಿಲ್ದಾಣದ ನಿರ್ದೇಶಕರು & ಭದ್ರತಾ ಮುಖ್ಯಸ್ಥ

ಹುದ್ದೆಗಳ ಸಂಖ್ಯೆ- 02 ಹುದ್ದೆಗಳು

ಕೆಲಸದ ಸ್ಥಳ: ಬೆಂಗಳೂರು

 

ಹುದ್ದೆಗಳ ವಿವರ/ Vacancies:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ವಿಮಾನ ನಿಲ್ದಾಣದ ನಿರ್ದೇಶಕರು 01
ಭದ್ರತಾ ಮುಖ್ಯಸ್ಥ 01

ವೇತನ/ Salary

 ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಹುದ್ದೆಗಳ ಹೆಸರು ವೇತನ
ವಿಮಾನ ನಿಲ್ದಾಣದ ನಿರ್ದೇಶಕರು ರೂ. 1,25000/-
ಭದ್ರತಾ ಮುಖ್ಯಸ್ಥ ರೂ. 75000/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 36 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 13-10-2023 ರಂದು  ಬೆಂಗಳೂರಿನ KSIIDC ಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು. 

ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ನೇರ ಸಂದರ್ಶನದ ದಿನಾಂಕ: 12-10-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

  


Click here to Share:
Bookmark the permalink.

About sdkpscjob

www.kpscjobs.com Educator & Blogger