ಕರ್ನಾಟಕ ಸರ್ಕಾರದಿಂದ KSOU ನಲ್ಲಿ ಖಾಲಿ ಇರುವ FDA, SDA & Peon ಸೇರಿದಂತೆ ವಿವಿಧ ಹುದ್ದೆಗಳ ಖಾಯಂ ಭರ್ತಿಗೆ ಅರ್ಜಿ ಆಹ್ವಾನ- KSOU Non Teaching Recruitment Notification 2023

Click here to Share:

ಕರ್ನಾಟಕ ಸರ್ಕಾರದಿಂದ KSOU ನಲ್ಲಿ ಖಾಲಿ ಇರುವ FDA, SDA & Peon ಸೇರಿದಂತೆ ವಿವಿಧ ಹುದ್ದೆಗಳ ಖಾಯಂ ಭರ್ತಿಗೆ ಅರ್ಜಿ ಆಹ್ವಾನ- KSOU Non Teaching Recruitment Notification 2023

ಕರ್ನಾಟಕ ಸರ್ಕಾರದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಕಲ್ಯಾಣ ಕರ್ನಾಟಕ ಕೇಡರ್ ನಲ್ಲಿ (KSOU)  ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ & ಜವಾನ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಫ್ಲೈನ್ ಮುಖಾಂತರ ಅರ್ಜಿ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-09-2023 ಆಗಿರುತ್ತದೆ. ಒಟ್ಟು 32 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು KSOU ದಿಂದ ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು Speed Post/ Register Post ಮುಖಾಂತರ ಆಹ್ವಾನಿಸಲಾಗಿದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕೃಷಿ ಇಲಾಖೆಯಲ್ಲಿ ಖಾಲಿ ಇರುವ 360 ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ASRB 368 Posts Recruitment  2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Karnataka State Open University ಯಲ್ಲಿ ಖಾಲಿ ಇರುವ SDA, FDA, Driver & Peon ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಇರುವ SDA, ಸಹಾಯಕ, ಲೆಕ್ಕಿಗ & ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIEPID LDC Notification 

ಹುದ್ದೆಗಳ ವಿವರ/ Post Details:

ಪ್ರಥಮ ದರ್ಜೆ ಸಹಾಯಕ (FDA)- 04
ಡೇಟಾ ಎಂಟ್ರಿ ಆಪರೇಟರ್ – 05
ದ್ವಿತೀಯ ದರ್ಜೆ ಸಹಾಯಕ (SDA)-  08
ಬೆರಳಚ್ಚುಗಾರ & ಸಹಾಯಕ- 01
ವಾಹನ ಚಾಲಕ- 01
ಎಲೆಕ್ಟ್ರೀಷಿಯನ್- 01
ಪ್ಲಂಬರ್- 01
ಪರಿಚಾರಕ – 01
ಗ್ಯಾಂಗ್ ಮೆನ್- 01
ಸೇವಕ- 05
ಸ್ಲೀಪರ್- 02
ಹೆಲ್ಪರ್- 01
ಒಟ್ಟು ಹುದ್ದೆಗಳು- 32 ಹುದ್ದೆಗಳು

ವೇತನ/ Salary

ಪ್ರಥಮ ದರ್ಜೆ ಸಹಾಯಕ (FDA)- 30350-58250
ಡೇಟಾ ಎಂಟ್ರಿ ಆಪರೇಟರ್ – 27650-52650
ದ್ವಿತೀಯ ದರ್ಜೆ ಸಹಾಯಕ (SDA)-  21400-42000
ಬೆರಳಚ್ಚುಗಾರ & ಸಹಾಯಕ- 21400-42000
ವಾಹನ ಚಾಲಕ- 21400-42000
ಎಲೆಕ್ಟ್ರೀಷಿಯನ್- 21400-42000
ಪ್ಲಂಬರ್- 19950-37900
ಪರಿಚಾರಕ – 19950-37900
ಗ್ಯಾಂಗ್ ಮೆನ್- 18600-32600
ಸೇವಕ- 17000-28950
ಸ್ಲೀಪರ್- 17000-28950
ಹೆಲ್ಪರ್- 17000-28950

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ/ ಪಿಯುಸಿ/ ಯಾವುದೇ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ & ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 1000/-

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ರೂ. 500/- 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 30.09.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಕುಲಸಚಿವರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮುಕ್ತ ಗಂಗೋತ್ರಿ, ಮೈಸೂರು- 570006 ಇವರ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕೇಂದ್ರ ಸರ್ಕಾರದ 27  ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ಬಿ JHO  ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ- SSC Group B JHO Recruitment Notification 2023

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-08-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30-09-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to ಕರ್ನಾಟಕ ಸರ್ಕಾರದಿಂದ KSOU ನಲ್ಲಿ ಖಾಲಿ ಇರುವ FDA, SDA & Peon ಸೇರಿದಂತೆ ವಿವಿಧ ಹುದ್ದೆಗಳ ಖಾಯಂ ಭರ್ತಿಗೆ ಅರ್ಜಿ ಆಹ್ವಾನ- KSOU Non Teaching Recruitment Notification 2023

  1. Pingback: ಸಿಬ್ಬಂದಿ ನೇಮಕಾತಿ ಆಯೋಗದಿಂದ 7547 ಹುದ್ದೆಗಳ ಭರ್ತಿಗೆ ಪಿಯುಸಿ ಮುಗಿದವರಿಂದ ಅರ್ಜಿ ಆಹ್ವಾನ: SSC 7547 Executive Recruitment 2023 - KPSC Jo

  2. Pingback: ಜಿಲ್ಲಾ ನ್ಯಾಯಾಲಯ ಹಾಸನದಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Hassan Recruitment 2023 - KPSC Jobs