ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: KSRD & PRU Jobs 2024
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪೂರ್ಣಕಾಲಿಕ ಉಪನ್ಯಾಸಕರು, ಪ್ರಾಜೆಕ್ಟ್ ಫೆಲೋ ಮತ್ತು ಸಹಾಯಕ ಇಂಜಿನಿಯರ್ ಎಲೆಕ್ಟ್ರಿಕಲ್ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು 15-07-2024 ಕೊನೆಯ ದಿನಾಂಕವಾಗಿದ್ದು, ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ ತಿಳಿಯಬಹುದು. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕದ ಈ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 252 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Karnataka State Rural Development and Panchayat Raj University ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ವಿವಿಧ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ & ನಿರೀಕ್ಷಕರ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: SAFEM Rect. 2024
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ |
ಹುದ್ದೆಯ ಹೆಸರು: ಪೂರ್ಣಕಾಲಿಕ ಉಪನ್ಯಾಸಕರು, ಪ್ರಾಜೆಕ್ಟ್ ಫೆಲೋ ಮತ್ತು ಸಹಾಯಕ ಇಂಜಿನಿಯರ್ ಎಲೆಕ್ಟ್ರಿಕಲ್ |
ಹುದ್ದೆಗಳಳ ಸಂಖ್ಯೆ: ತಿಳಿದಿಲ್ಲ |
ಕೆಲಸದ ಸ್ಥಳ: ಗದಗ |
ವೇತನ ಶ್ರೇಣಿ/ Salary Scale
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ನಿಯಮಾವಳಿಗಳ ಅನ್ವಯ ಮಾಸಿಕ ವೇತನ ನೀಡಲಾಗುತ್ತದೆ
ಗುತ್ತಿಗೆಯ ಅವಧಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಾರಂಭದಕಲ್ಲಿ ಒಂದು ವರ್ಷದ ಅವಧಿಗೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಪೂರ್ಣಕಾಲಿಕ ಉಪನ್ಯಾಸಕರು:
ವಿಷಯ/ Course | ಅರ್ಹತೆಗಳು/ Eligibility |
MBA in Rural Management/ Agribusiness Management | MBA with NET/ KSET in Relevant subject |
Master of Public Health | Master’s Degree in Public Health/ MDS and NET/ Kset in Concerned subject |
BSc in Public Health and Social Work | Master’s Degree in Public Health/ MD (Ayurveda) and NET/ Kset in Concerned subject |
ಪ್ರಾಜೆಕ್ಟ್ ಫೆಲೋ/ Project Fellow:
ವಿಷಯ | ಅರ್ಹತೆಗಳು |
School of Social Sciences and Rural Re-Construction | MSW Rural Reconstruction/ Rural development with NET/ KSET Concerned Subject |
School of Environmental Science, Public Health and Sanitation Management | M.Sc Degree in Food Science and Technology/ Food Science/ Nutrition/ Chemistry and Microbiology with NET/ KSET Concerned Subject |
ಹುದ್ದೆಯ ಹೆಸರು | ಅರ್ಹತೆಗಳು |
ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್) | Bachelor’s Degree in Electrical Engineering with two years of Experience |
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕವಿರುವುದಿಲ್ಲ
ಆಯ್ಕೆ ವಿಧಾನ/ Selection Procedure:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಬಯೋಡಾಟಾ, ಸಿವಿ ಮತ್ತು ಎಲ್ಲ ಅಗತ್ಯ ದಾಖಲೆಗಳನ್ನು ಲಕೋಟೆಯೊಳಗೆ ಹಾಕಿ ದಿನಾಂಕ 15-07-2024 ರ ಒಳಗಾಗಿ ಕೌಶಲ್ಯ ವಿಕಾಸ ಭವನ, ಗ್ರಾಮ ಗಂಗೊತ್ರಿ ಕ್ಯಾಂಪಸ್, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ- 582101 ವಿಳಾಸಕ್ಕೆ ಕಳುಹಿಸಬೇಕು.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-07-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-07-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Muncipal Admn Recruitment 2024 - KPSC Jobs
Pingback: ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ 123 SDA ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- SCDCC Bank Recruitment Notification 2024
Pingback: ವಿಮಾನ ಇಲಾಖೆಯಲ್ಲಿ ಖಾಲಿ ಇರುವ 3256 ಜೂ. ಆಫೀಸರ್, ಹ್ಯಾಂಡಿಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ: AIASL Walk in for 3256 Vacancies 2024 - KPSC Job