ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ಪೂರ್ಣಾಕಾಲಿಕ ಬೋಧಕ ಹುದ್ದೆಗಳ ಭರ್ತಿ: KSRDPR Recruitment Notification 2023
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರು & ಪ್ರಾಜೆಕ್ಟ್ ಫೆಲೋ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 03-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
Karnataka State Rural Development and Panchayat Raj University, Gadag ನಲ್ಲಿ ಖಾಲಿ ಇರುವ Guest Faculty & Project Fellow ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಕೆಳಗಿನ ವಿಷಯದಲ್ಲಿ ಹುದ್ದೆಗಳು ಖಾಲಿ ಇವೆ.
Rural Development |
Public Health |
Computer Science |
Food Science Technology |
Geo Informatics |
Social Work |
Skill & Entrepreneurship Development |
Environmental Science |
ವೇತನ/ Salary
ರೂ. 30000- 45000/- ಕ್ರೂಢಿಕೃತ ವೇತನ
ಶೈಕ್ಷಣಿಕ ಅರ್ಹತೆಗಳು/ Educational Qualification:
ಸಂಬಂಧಿಸಿದ ವಿಷಯದಲ್ಲಿ ಕನಿಷ್ಟ 50% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ & NET/ KSET/ PHD ಅರ್ಹತೆ ಹೊಂದಿರಬೇಕು. (ಪಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ ಕನಿಷ್ಟ 50% ಅಂಕಗಳೊಂದಿಗೆ ಉತ್ತೀರ್ಣ ಹೊಂದಿರಬೇಕು) ಈ ಕುರಿತು ಸಂಪೂರ್ಣ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ವಯೋಮಿತಿಯನ್ನು ನಿಗದಿಪಡಿಸಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 03.06.2023 ರ ಒಳಗಾಗಿ KSRDPR University, Raith Bhavan (Old DC Office) Gadag- 582101 ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-06-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ವಿಶ್ವವಿದ್ಯಾಲಯದಲ್ಲಿ ಹೊಸ ನೇಮಕಾತಿ ನೇಮಕಾತಿ: ಪೂರ್ಣಾ
Pingback: ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಅಕೌಂಟ್ಸ್ ಆಫೀಸರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್, ಸೇರಿ ವಿ
Pingback: ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 8600 ಕಛೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IBPS RRB CRP XII 2