ಕರ್ನಾಟಕದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ ಕಛೇರಿ ಸಹಾಯಕ, ಡಾಟಾ ಎಂಟ್ರಿ ಆಪರೇಟರ್ & ಬ್ಲಾಕ್ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KSRLPS Karnataka Recruitment 2023
ಕರ್ನಾಟಕ ಗ್ರಾಮೀಣ ಜೀವನೋಪಾಯ ಮಿಷನ್ (NRLM) ದಿಂದ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಬೆಂಗಳೂರು, ಚಾಮರಾಜನಗರ ಜಿಲ್ಲಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ ಒಟ್ಟು 25 ಆಫೀಸ್ ಅಸಿಸ್ಟೆಂಟ್, ಬ್ಲಾಕ್ ಕೋ ಆರ್ಡಿನೇಟರ್, ಮ್ಯಾನೇಜರ್ & ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 30-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಉದ್ಯೋಗ ಮಾಹಿತಿ: ಕರ್ನಾಟಕ ಹೈಕೋರ್ಟಿನಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಹುದ್ದೆಗಳ ಹೆಸರು: ಆಫೀಸ್ ಅಸಿಸ್ಟೆಂಟ್, ಬ್ಲಾಕ್ ಕೋ ಆರ್ಡಿನೇಟರ್, ಮ್ಯಾನೇಜರ್ & ಡೇಟಾ ಎಂಟ್ರಿ ಆಪರೇಟರ್
ಒಟ್ಟು ಹುದ್ದೆಗಳು: 25
ಕೆಲಸದ ಸ್ಥಳ: ಬೆಂಗಳೂರು & ಚಾಮರಾಜನಗರ
ಹುದ್ದೆಗಳ ಹಂಚಿಕೆ:
ಕ್ಲಸ್ಟರ್ ಮೇಲ್ವಿಚಾರಕ (ಕೌಶಲ್ಯ) – 04 ಹುದ್ದೆಗಳು |
ಜಿಲ್ಲಾ ವ್ಯವಸ್ಥಾಪಕ ಜೀವನೋಪಾಯ – 02 ಹುದ್ದೆಗಳು |
ಕಛೇರಿ ಸಹಾಯಕ- 02 |
ಬ್ಲಾಕ್ ಮ್ಯಾನೇಜರ್ (ಕೃಷಿಯೇತರ ಜೀವನೋಪಾಯ)- 08 ಹುದ್ದೆಗಳು |
ಬ್ಲಾಕ್ ಮ್ಯಾನೇಜರ್ (ಫಾರ್ಮ್ ಜೀವನೋಪಾಯ) – 08 ಹುದ್ದೆಗಳು |
ತಾಲೂಕು ಕಾರ್ಯಕ್ರಮ ನಿರ್ವಾಹಕರು – 01 ಹುದ್ದೆ |
ವೇತನ/ Salary:
ಇಲಾಖೆಯ ನಿಯಮಾವಳಿಗಳ ಅನುಸಾರ ಕ್ರೂಢಿಕೃತ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಉತ್ತೀರ್ಣ ಹೊಂದಿರಬೇಕು. ಈ ಕುರಿತು ಸಂಪೂರ್ಣ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ವಯೋಮಿತಿ/ Age limit: (As on Closing date)
ವಯೋಮಿತಿಯನ್ನು ನಿಗದಿಪಡಿಸಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-06-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-06-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Can you be more specific about the content of your article? After reading it, I still have some doubts. Hope you can help me.
I don’t think the title of your article matches the content lol. Just kidding, mainly because I had some doubts after reading the article.
Pingback: ทีเด็ดบอลรอง แนวทางทำเงิน บอลรอง