ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KSRLPS Office Assistant Jobs 2023

Click here to Share:

ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KSRLPS Office Assistant Jobs 2023

ಕರ್ನಾಟಕ ಗ್ರಾಮೀಣ ಜೀವನೋಪಾಯ ಮಿಷನ್ (KSRLPS) ದಿಂದ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಬಳ್ಳಾರಿ ಜಿಲ್ಲಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ ಒಟ್ಟು 10 ಆಫೀಸ್ ಅಸಿಸ್ಟೆಂಟ್, ಬ್ಲಾಕ್ ಮ್ಯಾನೇಜರ್ & ಕ್ಲಸ್ಟರ್ ಸುಪರ್ವೈಸರ್  ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 28-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: Ministry of Panchayath Raj Recruitment 2023

ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

KSRLPS ಯಲ್ಲಿ ಖಾಲಿ ಇರುವ  ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಸಿಬ್ಬಂದಿ ನೇಮಕಾತಿ ಆಯೋಗದಿಂದ 7547 ಹುದ್ದೆಗಳ ಭರ್ತಿಗೆ ಪಿಯುಸಿ ಮುಗಿದವರಿಂದ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು:  ಆಫೀಸ್ ಅಸಿಸ್ಟೆಂಟ್, ಬ್ಲಾಕ್ ಮ್ಯಾನೇಜರ್ & ಕ್ಲಸ್ಟರ್ ಸುಪರ್ವೈಸರ್

ಒಟ್ಟು ಹುದ್ದೆಗಳು: 10

ಕೆಲಸದ ಸ್ಥಳ: ಬಳ್ಳಾರಿ

 

ಹುದ್ದೆಗಳ ಹಂಚಿಕೆ:

ಬ್ಲಾಕ್ ಮ್ಯಾನೇಜರ್: 06
ಕ್ಲಸ್ಟರ್ ಸುಪರ್ವೈಸರ್ : 02
ಆಫೀಸ್ ಅಸಿಸ್ಟೆಂಟ್: 01
ಡಿಸ್ಟ್ರಿಕ್ಟ್ ಮ್ಯಾನೇಜರ್: 01

ವೇತನ/ Salary:

ಇಲಾಖೆಯ ನಿಯಮಾವಳಿಗಳ ಅನುಸಾರ ಕ್ರೂಢಿಕೃತ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಉತ್ತೀರ್ಣ ಹೊಂದಿರಬೇಕು.  ಈ ಕುರಿತು ಸಂಪೂರ್ಣ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

 

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28-09-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.

ಕರ್ನಾಟಕದಲ್ಲಿ ಕಛೇರಿ ಸಹಾಯಕ & ಬೂತ್ ಆಪರೇಟರ್ ಭರ್ತಿ: UCSL ನಿಂದ ನೇಮಕಾತಿ ಅಧಿಸೂಚನೆ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 14-09-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-09-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KSRLPS Office Assistant Jobs 2023

  1. Pingback: SBI ನಲ್ಲಿ ಖಾಲಿ ಇರುವ 2000 ಪ್ರೊಬೇಶನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- SBI PO Jobs 2023 - KPSC Jobs

  2. Pingback: ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ Inspector, Tax Assistant & MTS ಹುದ್ದೆಗಳಿಗೆ ಅರ್ಜಿ ಆಹ್ವಾನ- Income Tax Dept Recruitment 2023 - KPSC Jobs