ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KSRLPS Yadgir Jobs 2024

Click here to Share:

ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KSRLPS Yadgir Jobs 2024

ಕರ್ನಾಟಕ ಗ್ರಾಮೀಣ ಜೀವನೋಪಾಯ ಮಿಷನ್ (KSRLPS) ದಿಂದ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಯಾದಗಿರಿ ಜಿಲ್ಲಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ ಒಟ್ಟು 14 ಆಫೀಸ್ ಅಸಿಸ್ಟೆಂಟ್, ಬ್ಲಾಕ್ ಮ್ಯಾನೇಜರ್ & ಡಿಸ್ಟ್ರಿಕ್ಟ್ ಮ್ಯಾನೇಜರ್  ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 10-12-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

NIA ದಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್, ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

KSRLPS ಯಲ್ಲಿ ಖಾಲಿ ಇರುವ  ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಖಾಲಿ ಇರುವ ಯಂಗ್ ಪ್ರೊಫೆಶನಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 30000/-

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು:  ಆಫೀಸ್ ಅಸಿಸ್ಟೆಂಟ್, ಬ್ಲಾಕ್ ಮ್ಯಾನೇಜರ್ & ಡಿಸ್ಟ್ರಿಕ್ಟ್ ಮ್ಯಾನೇಜರ್

ಒಟ್ಟು ಹುದ್ದೆಗಳು: 14

ಕೆಲಸದ ಸ್ಥಳ: ಯಾದಗಿರಿ

ಹುದ್ದೆಗಳ ಹಂಚಿಕೆ:

ಬ್ಲಾಕ್ ಮ್ಯಾನೇಜರ್: 05
ಕ್ಲಸ್ಟರ್ ಸುಪರ್ವೈಸರ್ : 02
ತಾಲೂಕು ಪ್ರೊಗ್ರಾಮ್ ಮ್ಯಾನೇಜರ್: 01
ಡಿಸ್ಟ್ರಿಕ್ಟ್ ಮ್ಯಾನೇಜರ್: 03
ಡಾಟಾ ಎಂಟ್ರಿ ಆಪರೇಟರ್- 03

ವೇತನ/ Salary:

ಇಲಾಖೆಯ ನಿಯಮಾವಳಿಗಳ ಅನುಸಾರ ಕ್ರೂಢಿಕೃತ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಉತ್ತೀರ್ಣ ಹೊಂದಿರಬೇಕು.  ಈ ಕುರಿತು ಸಂಪೂರ್ಣ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05-02-2024. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.

ಸೌಹಾರ್ದ ಸಹಕಾರಿ ಸಂಘದಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-11-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-12-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.