ಕರ್ನಾಟಕ ವಿಶ್ವವಿದ್ಯಾಲಯದ ಧಾರವಾಡದಿಂದ ಕರಡು ವಾಚಕರು & ಇಲೆಕ್ಟ್ರಿಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KUD C Grp Jobs 2023

Click here to Share:

ಕರ್ನಾಟಕ ವಿಶ್ವವಿದ್ಯಾಲಯದ ಧಾರವಾಡದಿಂದ ಕರಡು ವಾಚಕರು & ಇಲೆಕ್ಟ್ರಿಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KUD C Grp Jobs 2023

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಉಳಿಕೆ ವೃಂದದಲ್ಲಿ  ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  KUD ಕರಡು ವಾಚಕರು, ಪೇಂಟರ್ & ಎಲೆಕ್ಟ್ರಿಷಿಯನ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 28-11-2023 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 155 ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ: ವೇತನ ರೂ. 60000-70000

University of Karnataka Dharwad ನಲ್ಲಿ ಇರುವ ಖಾಯಂ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಜಿಲ್ಲಾ ಪಂಚಾಯತ್ ನಿಂದ ನರೇಗಾ ಸ್ಕೀಮ್ ನಲ್ಲಿ ಖಾಲಿ ಇರುವ ಹುದ್ದೆಗಳ ಡಾಟಾ ಎಂಟ್ರಿ ಆಪರೇಟರ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಕರಡು ವಾಚಕರು- 01
ಬಡಿಗ/ ಪೇಂಟರ್- 01
ಇಲೆಕ್ಟ್ರೀಷಿಯನ್- 01

ವೇತನ/ Salary Scale:

ಕರಡು ವಾಚಕರು- 27650-52650
ಬಡಿಗ/ ಪೇಂಟರ್- 21400-42000
ಇಲೆಕ್ಟ್ರೀಷಿಯನ್- 23500-47650

ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಕರಡು ವಾಚಕರು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು & ಕರಡು ವಾಚಕ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು.

ಬಡಿಗ ವ ಪೆಂಟರ್: 7ನೇ ತರಗತಿ ಉತ್ತೀರ್ಣ & ಡ್ರಾಯಿಂಗ್ ಕ್ರಾಫ್ಟಮನ್ ಶಿಫ್ಸ್ ನಲ್ಲಿ ಪ್ರಮಾಣ ಪತ್ರ

ಇಲೆಕ್ಟ್ರೀಷಿಯನ್: ಹತ್ತನೇ ಉತ್ತೀರ್ಣ & ಇಲೆಕ್ಟ್ರಿಕಲ್ ಸೂಪರ್ವೈಸರ್ ಪರೀಕ್ಷೆಯಲ್ಲಿ ಉತ್ತೀರ್ಣ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, & ಅಂಗವಿಕಲ ಅಭ್ಯರ್ಥಿಗಳಿಗೆ : 700/-

ಇತರೆ ಅಭ್ಯರ್ಥಿಗಳಿಗೆ : ರೂ. 700/-

ಅರ್ಜಿ ಶುಲ್ಕವನ್ನು DD/ IPO  ಮೂಲಕ ಪಾವತಿಸಬಹುದು

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 28.11.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಿರುವ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

The Candidates who interested to apply online Click the NEXT button to Application submission.

ಕರ್ನಾಟಕ ಇಂಧನ ಅಭಿವೃದ್ಧಿ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-10-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 28-11-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger