ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯಲ್ಲಿ ಖಾಲಿ ಇರುವ 64 ಪ್ರಥಮ ದರ್ಜೆ ಸಹಾಯಕ & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ: KUWSDB KEA Recruitment 2024 Appy now

Click here to Share:

ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯಲ್ಲಿ ಖಾಲಿ ಇರುವ 64 ಪ್ರಥಮ ದರ್ಜೆ ಸಹಾಯಕ & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ: KUWSDB KEA Recruitment 2024 Appy now

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನೇಮಕಾತಿ ಅಧಿಸೂಚನೆ ವಿವಿಧ ಕರ್ನಾಟಕ ಸರ್ಕಾರದ ವಿವಿಧ ಸಂಸ್ಥೆಗಳಲ್ಲಿ ಖಾಲಿ ಇರುವ 5151 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿರುತ್ತದೆ. ಅದರಲ್ಲಿ ಕರ್ನಾಟಕ  ನಗರ ನೀರು ಸರಬರಾಜು & ಒಳಚರಂಡಿ ಮಂಡಳಿ,  ಬೆಂಗಳೂರು ಇಲ್ಲಿ  ಖಾಲಿ ಇರುವ ಪ್ರಥಮ ದರ್ಜೆ ಲೆಕ್ಕ ಸಹಾಯಕ, ಸಿವಿಲ್ ಸಹಾಯಕ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 64 ಹುದ್ದೆಗಳ ನೇರ ನೇಮಕಾತಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 21-03-2024 ಆಗಿದೆ. ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ರಾಷ್ಟ್ರೀಯ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ 3885 ಕಂಪ್ಯೂಟರ್ ಆಪರೇಟರ್, ಲೆಕ್ಕಿಗ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ  ನಗರ ನೀರು ಸರಬರಾಜು & ಒಳಚರಂಡಿ ಮಂಡಳಿ,  ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ಕೈಗಾರಿಕೆ & ವಾಣಿಜ್ಯ ಇಲಾಖೆಯಲ್ಲಿ ಖಾಲಿ ಇರುವ 60 ಗ್ರೂಪ್ ಸಿ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಸಹಾಯಕ ಇಂಜಿನಿಯರ್ (ಸಿವಿಲ್) 50
ಪ್ರಥಮ ದರ್ಜೆ ಸಹಾಯಕರು 14
ಒಟ್ಟು ಹುದ್ದೆಗಳು 64

 

ವೇತನ/ Salary

ಹುದ್ದೆಗಳ ಹೆಸರು ವೇತನ ಶ್ರೇಣಿ
ಸಹಾಯಕ ಇಂಜಿನಿಯರ್ (ಸಿವಿಲ್) 43100-83900
ಪ್ರಥಮ ದರ್ಜೆ ಸಹಾಯಕರು 27650-52650

ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮೂಲವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಸಹಾಯಕ ಇಂಜಿನಿಯರ್ (ಸಿವಿಲ್): ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಟಟ್ಟ ವಿಶ್ವವಿದ್ಯಾಲಯದಿಂದ BE/ BTech ಇಂಜಿನಿಯರಿಂಗ್ ಪದವಿಯನ್ನು ಸಿವಿಲ್ ವಿಭಾಗದಲ್ಲಿ  ಪಡೆದಿರಬೇಕು.

ಪ್ರಥಮ ದರ್ಜೆ ಲೆಕ್ಕ ಸಹಾಯಕರು:  ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಟಟ್ಟ  ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ಪಡೆದಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 750/-

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 750/-

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : 500/-

ಅಂಗವಿಕಲ ಅಭ್ಯರ್ಥಿಗಳಿಗೆ ರೂ. 500/- ಪ್ರಕ್ರಿಯೆ  ಶುಲ್ಕ ಮಾತ್ರ

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನೆಟ್  ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 10.02.2024 ರಿಂದ 10.03.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ  ವೆಬ್ ಸೈಟ್ www.kea.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್, ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10-02-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-03-2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 14-03-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

Date Extended Notice

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger