ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಅ ಹುದ್ದೆಗಳಿಗೆ ಅರ್ಜಿ ಆಹ್ವಾನ- Labour Kar Dept Jobs Notification 2024

Click here to Share:

ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಅ ಹುದ್ದೆಗಳಿಗೆ ಅರ್ಜಿ ಆಹ್ವಾನ- Labour Kar Dept Jobs Notification 2024

ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ವೈದ್ಯಕೀಯ ಸಲಹೆಗಾರರು ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 23-02-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಜಿಲ್ಲಾ ಪಂಚಾಯತ್ ನಿಂದ ನೇಮಕಾತಿ ಅಧಿಸೂಚನೆ: ತಾಲೂಕು ಸಂಯೋಜಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾರ್ಮಿಕ ಇಲಾಖೆಯಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ರೆವೆನ್ಯೂ ಇಲಾಖೆಯಲ್ಲಿ ಖಾಲಿ ಇರುವ 1500 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಚಾಲನೆ

ಹುದ್ದೆಗಳ ವಿವರ/ Post Details:

ಇಲಾಖೆ: ಕರ್ನಾಟಕ ಕಾರ್ಮಿಕ ಇಲಾಖೆ
ಹುದ್ದೆಗಳ ಹೆಸರು: ವೈದ್ಯಕೀಯ ಸಲಹೆಗಾರರು
ಹುದ್ದೆಗಳ ಸಂಖ್ಯೆ: 01
ಕೆಲಸದ ಸ್ಥಳ: ಬೆಂಗಳೂರು

ವೇತನ/ Salary Scale:

ಮಾಸಿಕ ರೂ 60000/- ಕ್ರೂಢೀಕೃತ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಸರ್ಕಾರಿ ಅಥವಾ ನಿವೃತ್ತ ಇ.ಎಸ್.ಐ ಇಲಾಖೆಯ ನಿವೃತ್ತ ವೈದ್ಯಾಧಿಕಾರಿಗಳು ಅರ್ಜಿ ಸಲ್ಲಿಸಬಹುದು.

 

ವಯೋಮಿತಿ/ Age limit:

ಗರಿಷ್ಟ 60 ರಿಂದ 70 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು

 

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನ  ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 12.02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಜಂಟಿ ಕಾರ್ಯದರ್ಶಿಗಳು, ಕರ್ನಾಟಕ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಲ್ಯಾಣ ಸುರಕ್ಷಾ ಭವನ, ಡೈರಿ ವೃತ್ತ, ಬೆಂಗಳೂರು-560029 ಇವರ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-02-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 23-02-2024 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 


Click here to Share:
Bookmark the permalink.

About sdkpscjob

www.kpscjobs.com Educator & Blogger