ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ 93 ಕಿರಿಯ ಸಹಾಯಕರು & ಚಾಲಕರು ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- Mandya DCC Bank Recruitment Notification 2024
ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ, ಮಂಡ್ಯ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ ಖಾಲಿ ಇರುವ ಕಿರಿಯ ಸಹಾಯಕರು, ವಾಹನಾ ಚಾಲಕರು & ಅಟೆಂಡರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-02-2024 ಆಗಿರುತ್ತದೆ. ಒಟ್ಟು 93 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು ಮಂಡ್ಯ ಡಿಸಿಸಿ ಬ್ಯಾಂಕ್ ನಿಂದ ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
Mandya District Cooperative Bank ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಅ ಹುದ್ದೆಗಳಿಗೆ ಅರ್ಜಿ ಆಹ್ವಾನ- Labour Kar Dept Jobs 2024
ಹುದ್ದೆಗಳ ವಿವರ/ Post Details:
ಕಿರಿಯ ಸಹಾಯಕರು- 70 |
ವಾಹನಾ ಚಾಲಕರು- 02 |
ಅಟೆಂಡರ್- 21 |
ಒಟ್ಟು ಹುದ್ದೆಗಳು- 93 |
ವೇತನ/ Salary
ಕಿರಿಯ ಸಹಾಯಕರು- 30350-58250 |
ವಾಹನಾ ಚಾಲಕರು- 27650-52650 |
ಅಟೆಂಡರ್- 23500-47650 |
ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಕಿರಿಯ ಸಹಾಯಕ/ Junior Assistant : ಅಂಗೀಕೃತ ಬೋರ್ಡ್ ನಿಂದ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕಂಪ್ಯೂಟರ್ ಜ್ಞಾನವಿರಬೇಕು & ಕನ್ನಡ ಭಾಷೆಯ ಪ್ರಾವಿಣ್ಯತೆ ಇರಬೇಕು.
ವಾಹನಾ ಚಾಲಕರು: ಅಂಗೀಕೃತ ಬೋರ್ಡ್ ನಿಂದ ಹತ್ತನೇ ವಿದ್ಯಾರ್ಹತೆಯನ್ನು ಹೊಂದಿರಬೇಕು. ಡ್ರೈವಿಂಗ್ ಲೈಸೆನ್ಸ್ ಅನ್ನು ಹೊಂದಿರಬೇಕು & ಕನ್ನಡ ಭಾಷೆಯ ಪ್ರಾವಿಣ್ಯತೆ ಇರಬೇಕು.
ಅಟೆಂಡರ್: ಅಂಗೀಕೃತ ಬೋರ್ಡ್ ನಿಂದ ಹತ್ತನೇ ವಿದ್ಯಾರ್ಹತೆಯನ್ನು ಹೊಂದಿರಬೇಕು & ಕನ್ನಡ ಭಾಷೆಯ ಪ್ರಾವಿಣ್ಯತೆ ಇರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ & ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 1500/-
ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ರೂ. 750/-
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬಹುದು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 18.01.2024 ರಿಂದ 16.02.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕಿನ ವೆಬ್ ಸೈಟ್ www.mandyadccbank.com ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-02-2024
ಅರ್ಜಿ ಪಾವತಿಸುವ ಕೊನೆಯ ದಿನಾಂಕ: 16-02-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ: ZPbella
Pingback: ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ 93 ಕಿರಿಯ ಸಹಾಯಕರು & ಚಾಲಕರು ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ
Pingback: ಕರ್ನಾಟಕ ವಿಜ್ಞಾನ & ತಂತ್ರಜ್ಞಾನ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಣ ಸಹಾಯಕರು, ಮೇಲ್ವಿಚಾರಕರು ಹುದ್ದೆಗಳಿಗೆ ಅ
Pingback: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 9000 ಹುದ್ದೆಗಳ ಬೃಹತ್ ಭರ್ತಿಗೆ ಭರ್ತಿಗೆ ಅರ್ಜಿ ಆಹ್ವಾನ: RRB 9000 Vacancies Jobs 2024 - KPSC Jobs