ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕ್ಲರ್ಕ್ & ಕಿರಿಯ ಸಹಾಯಕ ಸೇರಿ 50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: MCC Bank Jobs 2024
ದಿ ಮಂಗಳೂರು ಕ್ಯಾಥೊಲಿಕ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಮಂಗಳೂರು ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಕ್ಲರ್ಕ್, ಕಿರಿಯ ಸಹಾಯಕ, ಅಕೌಂಟೆಂಟ್ ಸೇರಿದಂತೆ ಒಟ್ಟು 50 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 26-03-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ದಿ ಮಂಗಳೂರು ಕ್ಯಾಥೊಲಿಕ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಮಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಹಿರಿಯ ಪ್ರಬಂಧಕರು | 02 |
ಶಾಖಾ ಪರೀವೀಕ್ಷಕರು | 01 |
ವಸೂಲಾತಿ ಅಧಿಕಾರಿ | 01 |
ಶಾಖಾ ವ್ಯವಸ್ಥಾಪಕರು | 02 |
ಸೂಪರ್ವೈಸರ್ | 01 |
ಮುಖ್ಯ ಅಕೌಂಟೆಂಟ್ | 01 |
ಅಕೌಂಟೆಂಟ್ | 05 |
ಡೆಟಾಬೇಸ್ ಅಡ್ಮಿನಿಸ್ಟ್ರೇಷನ್ | 02 |
ಕಿರಿಯ ಅಧಿಕಾರಿ | 10 |
ಹಿರಿಯ ಸಹಾಯಕ | 08 |
ಕಿರಿಯ ಸಹಾಯಕ | 13 |
ಅಟೆಂಡರ್/ ಡ್ರೈವರ್ | 04 |
ಒಟ್ಟು ಹುದ್ದೆಗಳು | 50 |
ವೇತನ/ Salary Scale:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಹಿರಿಯ ಪ್ರಬಂಧಕರು | 30400-51300 |
ಶಾಖಾ ಪರೀವೀಕ್ಷಕರು | 30400-51300 |
ವಸೂಲಾತಿ ಅಧಿಕಾರಿ | 30400-51300 |
ಶಾಖಾ ವ್ಯವಸ್ಥಾಪಕರು | 28100-50100 |
ಸೂಪರ್ವೈಸರ್ | 28100-50100 |
ಮುಖ್ಯ ಅಕೌಂಟೆಂಟ್ | 28100-50100 |
ಅಕೌಂಟೆಂಟ್ | 26000-47700 |
ಡೆಟಾಬೇಸ್ ಅಡ್ಮಿನಿಸ್ಟ್ರೇಷನ್ | 26000-47700 |
ಕಿರಿಯ ಅಧಿಕಾರಿ | 24900-45300 |
ಹಿರಿಯ ಸಹಾಯಕ | 21600-40050 |
ಕಿರಿಯ ಸಹಾಯಕ | 20000-26300 |
ಅಟೆಂಡರ್/ ಡ್ರೈವರ್ | 16000-29600 |
ಈ ಮೂಲವೇತನದ ಜೊತೆಗೆ ಡಿಎ, ಎಚ್.ಆರ್.ಎ & ಇನ್ನಿತರ ಸೌಲಭ್ಯಗಳು ಸಿಗುತ್ತವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ / ಪಿಯುಸಿ/ ಪದವಿಯನ್ನು ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನವಿರಬೇಕು & ಕನ್ನಡ ಭಾಷೆಯಲ್ಲಿ ಪ್ರಬುದ್ಧವಿರಬೇಕು. ಹುದ್ದೆವಾರು ಅರ್ಹತೆಗಳ ಕುರಿತು ಹೆಚ್ಚಿನ ವಿವರಗಳನ್ನು ಪಡೆಯಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 660 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: IB 660 Vacancies Jobs 2024
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಪ್ರವರ್ಗ 1 ಅಭ್ಯರ್ಥಿಗಳಿಗೆ : ರೂ. 500/-
ಸಾಮಾನ್ಯ & ಇತರೆ ವರ್ಗದ ಅಭ್ಯರ್ಥಿಗಳಿಗೆ : ರೂ. 1000/-
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಡಿಡಿ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 26.03.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 660 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: IB 660 Vacancies Jobs 2024
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 26-03-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 313 ಗ್ರೂಪ್ ಸಿ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ: KPSC WR Dept. Jo
Pingback: ರಾಷ್ಟ್ರೀಯ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ 3885 ಕಂಪ್ಯೂಟರ್ ಆಪರೇಟರ್, ಲೆಕ್ಕಿಗ ಸೇರಿ ವಿವಿಧ ಹುದ್ದೆಗಳಿಗೆ ಅರ