ಕೇಂದ್ರ ವಿದ್ಯುನ್ಮಾನ & ಮಾಹಿತಿ ತಂತ್ರಜ್ಞಾನ ಇಲಾಖೆಯಿಂದ ಖಾಲಿ ಇರುವ ಲಿಗಲ್ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: MEITY Recruitment 2023
ಕೇಂದ್ರ ವಿದ್ಯುನ್ಮಾನ & ಮಾಹಿತಿ ತಂತ್ರಜ್ಞಾನ ಇಲಾಖೆಯಿಂದ ಖಾಲಿ ಇರುವ ಲಿಗಲ್ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಇಮೇಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 15-05-2023 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
Ministry of Electronics & Information Technology ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ
ಹುದ್ದೆಗಳ ವಿವರ/ Post Details:
ಸೀನಿಯರ್ ಲಿಗಲ್ ಕನ್ಸಲ್ಟೆಂಟ್ – 02 |
ಲಿಗಲ್ ಕನ್ಸಲ್ಟೆಂಟ್ – 03 |
ಒಟ್ಟು ಹುದ್ದೆಗಳು – 05 |
ವೇತನ/ Salary:
ಪ್ರತಿ ತಿಂಗಳು ರೂ. 2.5 ಲಕ್ಷ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಕಾನೂನು ವಿಷಯದಲ್ಲಿ ಪದವಿ ಮುಗಿದಿರಬೇಕು & ಕನಿಷ್ಟ 5 ರಿಂದ 8 ವರ್ಷಗಳ ಅನುಭವವಿರಬೇಕು.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ದಿನಾಂಕ: 21.05.2023 ರ ಒಳಗಾಗಿ gccyberlaw@meity.gov.in ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ನಮೂನೆ/ Application Form: Download
Wow, fantastic blog layout! How lengthy have you
ever been running a blog for? you made blogging glance easy.
The overall look of your website is excellent, let alone the content!
You can see similar here e-commerce
There is noticeably a bunch to realize about this I feel you made some nice points in features also
Pingback: situs toto terpercaya