ಕೇಂದ್ರ ವಿದ್ಯುನ್ಮಾನ & ಮಾಹಿತಿ ತಂತ್ರಜ್ಞಾನ ಇಲಾಖೆಯಿಂದ ಖಾಲಿ ಇರುವ ಲಿಗಲ್ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: MEITY Recruitment Notification 2023

Click here to Share:

ಕೇಂದ್ರ ವಿದ್ಯುನ್ಮಾನ & ಮಾಹಿತಿ ತಂತ್ರಜ್ಞಾನ ಇಲಾಖೆಯಿಂದ ಖಾಲಿ ಇರುವ ಲಿಗಲ್ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: MEITY Recruitment 2023

ಕೇಂದ್ರ ವಿದ್ಯುನ್ಮಾನ & ಮಾಹಿತಿ ತಂತ್ರಜ್ಞಾನ ಇಲಾಖೆಯಿಂದ ಖಾಲಿ ಇರುವ ಲಿಗಲ್ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಇಮೇಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 15-05-2023 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

Ministry of Electronics & Information Technology ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ

ಉದ್ಯೋಗ ಮಾಹಿತಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1600 SDA & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ SSC ಯಿಂದ ಅರ್ಜಿ ಆಹ್ವಾನ: SSC CHSL Examination 2023

ಹುದ್ದೆಗಳ ವಿವರ/ Post Details:

ಸೀನಿಯರ್ ಲಿಗಲ್ ಕನ್ಸಲ್ಟೆಂಟ್ – 02
ಲಿಗಲ್ ಕನ್ಸಲ್ಟೆಂಟ್ – 03
ಒಟ್ಟು ಹುದ್ದೆಗಳು – 05

 

ವೇತನ/ Salary:

ಪ್ರತಿ ತಿಂಗಳು ರೂ. 2.5 ಲಕ್ಷ ವೇತನವನ್ನು ನೀಡಲಾಗುತ್ತದೆ.

ಭಾರತೀಯ ಆಗ್ನೇಯ ಕೇಂದ್ರ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ ಶಿಶಿಕ್ಷು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian South East Central Railway Apprentices Recruitment 2023

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಕಾನೂನು ವಿಷಯದಲ್ಲಿ ಪದವಿ ಮುಗಿದಿರಬೇಕು & ಕನಿಷ್ಟ 5 ರಿಂದ 8 ವರ್ಷಗಳ ಅನುಭವವಿರಬೇಕು.

 

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/  ಸಂದರ್ಶನ ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ದಿನಾಂಕ: 21.05.2023 ರ ಒಳಗಾಗಿ  gccyberlaw@meity.gov.in  ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಬೆಂಗಳೂರಿನ ಈ ಸಂಸ್ಥೆಯಲ್ಲಿ ಖಾಲಿ ಇರುವ ಫಿಲ್ಡ್ ಡಾಟಾ ಕಲೆಕ್ಟರ್ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ: Bangalore Nimhans Field Data Collector Recruitment 2023

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-04-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ನಮೂನೆ/ Application Form: Download

ವೆಬ್ಸೈಟ್/ Website :

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAP


Click here to Share:
Bookmark the permalink.

About sdkpscjob

www.kpscjobs.com Educator & Blogger

One Response to ಕೇಂದ್ರ ವಿದ್ಯುನ್ಮಾನ & ಮಾಹಿತಿ ತಂತ್ರಜ್ಞಾನ ಇಲಾಖೆಯಿಂದ ಖಾಲಿ ಇರುವ ಲಿಗಲ್ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: MEITY Recruitment Notification 2023

  1. Pingback: sex loạn luân

Leave a Reply

Your email address will not be published. Required fields are marked *