ಮಿಶ್ರ ಧಾತು ನಿಗಮ (MIDHANI) ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: MIDHANI Recruitment 2023
ಕೇಂದ್ರ ಸರ್ಕಾರದ ಒಂದು ಉದ್ಯಮವಾದ ಮಿಶ್ರ ಧಾತು ನಿಗಮದಲ್ಲಿ(MIDHANI) ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. MIDHANI ಯಲ್ಲಿ ಖಾಲಿ ಇರುವ ಎಕ್ಸಿಕ್ಯೂಟೀವ್ & ನಾನ್ ಎಕ್ಸಿಕ್ಯೂಟೀವ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ತುಂಬಿಕೊಳ್ಳಲು ಆನ್ಲೈನ್ ಅರ್ಜಿ ಆರಂಭವಾಗಿದೆ. ಮ್ಯಾನೇಜರ್ & ಹೌಸ್ ಕೀಪರ್ ಸೇರಿ ವಿವಿಧ ಹುದ್ದೆಗಳನ್ನು ತುಂಬಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 19-07-2023 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…
ವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ಒಟ್ಟು 1035 ಹುದ್ದೆಗಳು
ಮಿಶ್ರ ಧಾತು ನಿಗಮದಲ್ಲಿ(MIDHANI) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಡೆಪ್ಯೂಟಿ ಜನರಲ್ ಮ್ಯಾನೇಜರ್- 01 |
ಮ್ಯಾನೇಜರ್ (F & A) – 01 |
ಟ್ರಾನ್ಸಿಟ್ ಹೌಸ್ ಕೀಪರ್ – 01 |
ವೇತನ/ Salary
ಡೆಪ್ಯೂಟಿ ಜನರಲ್ ಮ್ಯಾನೇಜರ್- 80000-220000 |
ಮ್ಯಾನೇಜರ್ (F & A) – 60000-180000 |
ಟ್ರಾನ್ಸಿಟ್ ಹೌಸ್ ಕೀಪರ್ – 19130/- |
ಶೈಕ್ಷಣಿಕ ಅರ್ಹತೆಗಳು/ Educational Qualification:
Dy. General Manager & Manager:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ & ICWA/ CA ಯ ಅಸೋಸಿಯೇಟ್ ಮೆಂಬರ್ ಆಗಿರಬೇಕು ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ 7-13 ವರ್ಷಗಳ ಅನುಭವ ಇರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಲಾಗಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
Transit House Keeper:
ಹತ್ತನೇ ತರಗತಿ ಉತ್ತೀರ್ಣ & 1 ವರ್ಷದ ಅನುಭವ
ಗುಡಿ ಕೈಗಾರಿಕೆ ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 72000/- Central Cottage Corporation jobs 2023
ಅರ್ಜಿ ಶುಲ್ಕ/ Application Fees:
Fee payable: Rs. 100/- (Rupees One Hundred only).
Women candidates and candidates belonging to Scheduled Castes (SC), Scheduled Tribes (ST), Persons with Disabilities (PwD) and Ex-servicemen (ESM) eligible for reservation are exempted from payment of fee.
Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.
ವಯೋಮಿತಿ/ Age limit:
ಗರಿಷ್ಟ ವಯೋಮಿತಿ:
ಡೆಪ್ಯೂಟಿ ಜನರಲ್ ಮ್ಯಾನೇಜರ್- 45 ವರ್ಷ |
ಮ್ಯಾನೇಜರ್ (F & A) – 40 ವರ್ಷ |
ಟ್ರಾನ್ಸಿಟ್ ಹೌಸ್ ಕೀಪರ್ – 30 ವರ್ಷ |
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಲಿಖಿತ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. MIDHANI ಯ ಅಧಿಕೃತ ವೆಬ್ಸೈಟ್ www.midhani-india.in ವೆಬ್ಸೈಟ್ ಗೆ ಬೇಟಿ ನೀಡಿ ಲಭ್ಯವಿರುವ ಲಿಂಕ್ ಬಳಸಿಕೊಂಡು ದಿನಾಂಕ 19-07-2023 ರ ಒಳಗಾಗಿ ಅರ್ಜಿ ಸಲ್ಲಿಸಿ. ಈ ನೋಟಿಫಿಕೇಶನ್ & ಅರ್ಜಿ ಸಲ್ಲಿಸುವ ಲಿಂಕ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:19-07-2023
Important Links/ ಪ್ರಮುಖ ಲಿಂಕುಗಳು:
Pingback: ಮಿಶ್ರ ಧಾತು ನಿಗಮ (MIDHANI) ನಲ್ಲಿ ಹೊಸ ನೇಮಕಾತಿ ಪ್ರಕಟಣೆ: MIDHANI ನೇಮಕಾತಿ 2023 - Channagiri
Pingback: ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ 34 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 67000/- Finance Department recruitment 2023 - KPSC Jobs
Pingback: ಕೇಂದ್ರ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಸಮಾಲೋಚಕ ಹುದ್ದೆಗಳ ಭರ್ತಿ: Ayush CCRUM Recruitment 2023 - KPSC Jobs
Pingback: ABL Mobility Wallbox
Pingback: anonymous email service
Pingback: Novacard secure prepaid Visa
Pingback: สล็อตเว็บตรง
Thanks for sharing. I read many of your blog posts, cool, your blog is very good.