ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: Ministry of Panchayath Raj Recruitment 2023

Click here to Share:

ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: Ministry of Panchayath Raj Recruitment 2023

ಕೇಂದ್ರ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಪ್ರಾಜೆಕ್ಟ್ ಕೋ ಆರ್ಡಿನೇಟರ್ & ಸಮಾಲೋಚಕ  ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ಅರ್ಜಿ ನಮೂನೆಯ ಮುಖಾಂತರ ಆಹ್ವಾನಿಸಲಾಗಿದೆ. ಈ ನೇಮಕಾತಿಯು ತಾತ್ಕಾಲಿಕವಾಗಿದ್ದು, ಒಂದು ನಿರ್ದಿಷ್ಟ ಪಡಿಸಿದ ಅವಧಿಗೆ ಮಾತ್ರ ತುಂಬಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು  ಅರ್ಜಿ ಸಲ್ಲಿಸಲು ದಿನಾಂಕ 14-10-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಸಿಬ್ಬಂದಿ ನೇಮಕಾತಿ ಆಯೋಗದಿಂದ 7547 ಹುದ್ದೆಗಳ ಭರ್ತಿಗೆ ಪಿಯುಸಿ ಮುಗಿದವರಿಂದ ಅರ್ಜಿ ಆಹ್ವಾನ: SSC 7547 Executive Jobs 2023

ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕದಲ್ಲಿ ಕಛೇರಿ ಸಹಾಯಕ & ಬೂತ್ ಆಪರೇಟರ್ ಭರ್ತಿ: UCSL ನಿಂದ ನೇಮಕಾತಿ ಅಧಿಸೂಚನೆ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರ ಪಂಚಾಯತ್ ರಾಜ್ ಇಲಾಖೆ

ಹುದ್ದೆಗಳ ಹೆಸರು: ಪ್ರಾಜೆಕ್ಟ್ ಕೋ ಆರ್ಡಿನೇಟರ್ & ಕನ್ಸಲ್ಟೆಂಟ್

ಒಟ್ಟು ಹುದ್ದೆಗಳು: 16

ಕೆಲಸದ ಸ್ಥಳ: ಭಾರತದಾಧ್ಯಂತಾ

ಹುದ್ದೆಗಳ ವಿವರ/ Post Details:

ಪ್ರಾಜೆಕ್ಟ್ ಕೋ ಆರ್ಡಿನೇಟರ್ 01
ಕನ್ಸಲ್ಟೆಂಟ್ 15
ಒಟ್ಟು ಹುದ್ದೆಗಳು 16

ವೇತನ/ Salary

ಕೇಂದ್ರ ಪಂಚಾಯತ್ ರಾಜ್ ಇಲಾಖೆಯ ನಿಯಮಾವಳಿಗಳ ಅನ್ವಯ ಕೆಳಗೆ ನೀಡಲಾಗಿರುವ ಕ್ರೂಢಿಕೃತ ವೇತನ ನೀಡಲಾಗುತ್ತದೆ.

ಪ್ರಾಜೆಕ್ಟ್ ಕೋ ಆರ್ಡಿನೇಟರ್ ರೂ. 1,40,000/-
ಕನ್ಸಲ್ಟೆಂಟ್ ರೂ. 1,00,000/-

ವಯೋಮಿತಿ/ Age limit: (As on Closing date)

ಗರಿಷ್ಟ ಅಂದರೇ 55 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಪ್ರಾಜೆಕ್ಟ್ ಕೋ ಆರ್ಡಿನೇಟರ್:

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ನಿಗದಿಪಡಿಸಿದ ವರ್ಷಗಳ ಅನುಭವ ಹೊಂದಿರಬೇಕು.

ಕನ್ಸಲ್ಟೆಂಟ್/ Consultant:

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ನಿಗದಿಪಡಿಸಿದ ವರ್ಷಗಳ ಅನುಭವ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 14.10.2023 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಿರುವ ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

DPAR ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ. 1,00,000/-

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 23-09-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-10-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger