ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: Ministry of Panchayath Raj Recruitment Notification 2023
ಕೇಂದ್ರ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಕೋ ಆರ್ಡಿನೇಟರ್ & ಸಮಾಲೋಚಕ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ಅರ್ಜಿ ನಮೂನೆಯ ಮುಖಾಂತರ ಆಹ್ವಾನಿಸಲಾಗಿದೆ. ಈ ನೇಮಕಾತಿಯು ತಾತ್ಕಾಲಿಕವಾಗಿದ್ದು, ಒಂದು ನಿರ್ದಿಷ್ಟ ಪಡಿಸಿದ ಅವಧಿಗೆ ಮಾತ್ರ ತುಂಬಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ 14-10-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕೇಂದ್ರ ಪಂಚಾಯತ್ ರಾಜ್ ಇಲಾಖೆ
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಕೋ ಆರ್ಡಿನೇಟರ್ & ಕನ್ಸಲ್ಟೆಂಟ್
ಒಟ್ಟು ಹುದ್ದೆಗಳು: 16
ಕೆಲಸದ ಸ್ಥಳ: ಭಾರತದಾಧ್ಯಂತಾ
ಹುದ್ದೆಗಳ ವಿವರ/ Post Details:
ಪ್ರಾಜೆಕ್ಟ್ ಕೋ ಆರ್ಡಿನೇಟರ್ | 01 |
ಕನ್ಸಲ್ಟೆಂಟ್ | 15 |
ಒಟ್ಟು ಹುದ್ದೆಗಳು | 16 |
ವೇತನ/ Salary
ಕೇಂದ್ರ ಪಂಚಾಯತ್ ರಾಜ್ ಇಲಾಖೆಯ ನಿಯಮಾವಳಿಗಳ ಅನ್ವಯ ಕೆಳಗೆ ನೀಡಲಾಗಿರುವ ಕ್ರೂಢಿಕೃತ ವೇತನ ನೀಡಲಾಗುತ್ತದೆ.
ಪ್ರಾಜೆಕ್ಟ್ ಕೋ ಆರ್ಡಿನೇಟರ್ | ರೂ. 1,40,000/- |
ಕನ್ಸಲ್ಟೆಂಟ್ | ರೂ. 1,00,000/- |
ವಯೋಮಿತಿ/ Age limit: (As on Closing date)
ಗರಿಷ್ಟ ಅಂದರೇ 55 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆಗಳು/ Educational Qualification:
ಪ್ರಾಜೆಕ್ಟ್ ಕೋ ಆರ್ಡಿನೇಟರ್:
ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ನಿಗದಿಪಡಿಸಿದ ವರ್ಷಗಳ ಅನುಭವ ಹೊಂದಿರಬೇಕು.
ಕನ್ಸಲ್ಟೆಂಟ್/ Consultant:
ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ನಿಗದಿಪಡಿಸಿದ ವರ್ಷಗಳ ಅನುಭವ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 14.10.2023 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಿರುವ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 23-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-10-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 6329 ವಾರ್ಡನ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- EMRS 6329 Vacancies Recruitm
Pingback: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RRC CR Grp C Recruitment Notification 2023