ಕೇಂದ್ರ ಪರಿಸರ, ಅರಣ್ಯ & ಹವಾಮಾನ ಬದಲಾವಣೆ ಇಲಾಖೆಯಲ್ಲಿ ಖಾಲಿ ಇರುವ ಸಮಲೋಚಕ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ- MOEF Recruitment 2023
ಕೇಂದ್ರ ಪರಿಸರ, ಅರಣ್ಯ & ಹವಾಮಾನ ಬದಲಾವಣೆ ಇಲಾಖೆಯಲ್ಲಿ ಖಾಲಿ ಇರುವ ಸಮಲೋಚಕ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಈ ನೇಮಕಾತಿಯು ತಾತ್ಕಾಲಿಕವಾಗಿದ್ದು 3 ವರ್ಷದ ಅವಧಿಯವರೆಗೆ ಕಾರ್ಯ ನಿರ್ವಹಿಸಬಹುದು. ಕೇಂದ್ರ ಅರಣ್ಯ ಇಲಾಖೆಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 10-04-2023 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಕೇಂದ್ರ ಪರಿಸರ, ಅರಣ್ಯ & ಹವಾಮಾನ ಬದಲಾವಣೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಉದ್ಯೋಗ ಮಾಹಿತಿ: ಕರ್ನಾಟಕ ಸರ್ಕಾರದ 5 ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ
ಹುದ್ದೆಗಳ ವಿವರ/ Post Details:
ಸಮಲೋಚಕ ಎ/ Consultant A- 01 |
ಸಮಲೋಚಕ ಬಿ/ Consultant B- 01 |
Total Posts – 02 |
ವೇತನ/ Salary:-
ಸಮಲೋಚಕ ಎ/ Consultant -60000/- |
ಸಮಲೋಚಕ ಬಿ/ Consultant B- 80000/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಇಂಜಿನಿಯರಿಂಗ್ ನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ದಿನಾಂಕ 01-01-2023 ಕ್ಕೆ ಅಭ್ಯರ್ಥಿಯ ವಯಸ್ಸು 65 ವರ್ಷವನ್ನು ಮೀರುವಂತಿಲ್ಲ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿ ಜೊತೆಗೆ ಎಲ್ಲ ಪೂರಕ ದಾಖಲೆಗಳನ್ನು ಲಗತ್ತಿಸಿ ದಿನಾಂಕ 10-04-2023 ರ ಒಳಗಾಗಿ ee-moefcc@gmail.com ಗೆ ಇಮೇಲ್ ಮುಖಾಂತರ ಅರ್ಜಿಯನ್ನು ಕಳುಹಿಸತಕ್ಕದ್ದು. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ನೋಟಿಫಿಕೇಶನ್ & ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಳ್ಳಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 21-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-04-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ನಮೂನೆ/ Application Form: Download
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Pingback: ಕರ್ನಾಟಕ ಪೋಲಿಸ್ ಇಲಾಖೆಯಿಂದ ಕೆ.ಎ.ಆರ್.ಪಿ ಮೌಂಟೆಡ್ ಕಂಪನಿ ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್