ಕೇಂದ್ರ ಪರಿಸರ, ಅರಣ್ಯ &  ಹವಾಮಾನ ಬದಲಾವಣೆ ಇಲಾಖೆಯಲ್ಲಿ ಖಾಲಿ ಇರುವ ಸಮಲೋಚಕ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ- MOEF Recruitment 2023

Click here to Share:

ಕೇಂದ್ರ ಪರಿಸರ, ಅರಣ್ಯ &  ಹವಾಮಾನ ಬದಲಾವಣೆ ಇಲಾಖೆಯಲ್ಲಿ ಖಾಲಿ ಇರುವ ಸಮಲೋಚಕ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ- MOEF Recruitment 2023

ಕೇಂದ್ರ ಪರಿಸರ, ಅರಣ್ಯ &  ಹವಾಮಾನ ಬದಲಾವಣೆ ಇಲಾಖೆಯಲ್ಲಿ ಖಾಲಿ ಇರುವ ಸಮಲೋಚಕ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಈ ನೇಮಕಾತಿಯು ತಾತ್ಕಾಲಿಕವಾಗಿದ್ದು 3 ವರ್ಷದ ಅವಧಿಯವರೆಗೆ ಕಾರ್ಯ ನಿರ್ವಹಿಸಬಹುದು. ಕೇಂದ್ರ ಅರಣ್ಯ ಇಲಾಖೆಯಿಂದ   ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 10-04-2023 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಕೇಂದ್ರ ಪರಿಸರ, ಅರಣ್ಯ &  ಹವಾಮಾನ ಬದಲಾವಣೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಉದ್ಯೋಗ ಮಾಹಿತಿ: ಕರ್ನಾಟಕ ಸರ್ಕಾರದ 5 ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

ಹುದ್ದೆಗಳ ವಿವರ/ Post Details:

ಸಮಲೋಚಕ ಎ/ Consultant A- 01
ಸಮಲೋಚಕ ಬಿ/ Consultant B- 01
Total Posts – 02

ಉದ್ಯೋಗ ಮಾಹಿತಿ: ಜಲಶಕ್ತಿ ಇಲಾಖೆಯಲ್ಲಿ ಖಾಲಿ ಇರುವ SDA, FDA, JE ಸೇರಿ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ 

ವೇತನ/ Salary:-

ಸಮಲೋಚಕ ಎ/ Consultant -60000/-
ಸಮಲೋಚಕ ಬಿ/ Consultant B- 80000/-

ಉದ್ಯೋಗ ಮಾಹಿತಿ: BMRCL Fireman Recruitment 2023: ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವ ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಇಂಜಿನಿಯರಿಂಗ್ ನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ  ಮುಗಿಸಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit:

ದಿನಾಂಕ 01-01-2023 ಕ್ಕೆ ಅಭ್ಯರ್ಥಿಯ ವಯಸ್ಸು 65 ವರ್ಷವನ್ನು ಮೀರುವಂತಿಲ್ಲ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/  ಸಂದರ್ಶನ ನಡೆಸಲಾಗುತ್ತದೆ

 

Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿ ಜೊತೆಗೆ ಎಲ್ಲ ಪೂರಕ ದಾಖಲೆಗಳನ್ನು ಲಗತ್ತಿಸಿ  ದಿನಾಂಕ 10-04-2023 ರ ಒಳಗಾಗಿ ee-moefcc@gmail.com ಗೆ ಇಮೇಲ್ ಮುಖಾಂತರ ಅರ್ಜಿಯನ್ನು ಕಳುಹಿಸತಕ್ಕದ್ದು. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ನೋಟಿಫಿಕೇಶನ್ & ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಳ್ಳಿ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 21-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-04-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ನಮೂನೆ/ Application Form: Download

ವೆಬ್ಸೈಟ್/ Website :

 

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Tagged , , . Bookmark the permalink.

About sdkpscjob

www.kpscjobs.com Educator & Blogger

3 Responses to ಕೇಂದ್ರ ಪರಿಸರ, ಅರಣ್ಯ &  ಹವಾಮಾನ ಬದಲಾವಣೆ ಇಲಾಖೆಯಲ್ಲಿ ಖಾಲಿ ಇರುವ ಸಮಲೋಚಕ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ- MOEF Recruitment 2023

  1. Pingback: ಕರ್ನಾಟಕ ಪೋಲಿಸ್ ಇಲಾಖೆಯಿಂದ ಕೆ.ಎ.ಆರ್.ಪಿ ಮೌಂಟೆಡ್ ಕಂಪನಿ ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್

Leave a Reply

Your email address will not be published. Required fields are marked *