MPVL Recruitment 2023: ಮೈಸೂರು ಪೇಯಿಂಟ್ಸ್ & ವಾರ್ನಿಷ್ ಲಿಮಿಟೆಡ್ ನಲ್ಲಿ ಗ್ರೂಪ್ ಎ, ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಸರ್ಕಾರದ ಉದ್ಯಮವಾದ ಮೈಸೂರು ಪೇಯಿಂಟ್ಸ್ ಆಂಡ್ ವಾರ್ನಿಷ್ ಲಿಮಿಟೆಡ್ ಮೈಸೂರುನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಆಧಾರದಲ್ಲಿ ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಇದರಲ್ಲಿ ಖಾಲಿ ಇರವ ಕಂಪನಿ ಕಾರ್ಯದರ್ಶಿ, ವ್ಯವಸ್ಥಾಪಕರು, ಉಪ ವ್ಯವಸ್ಥಾಪಕರು & ಸೂಪರ್ವೈಸರ್ ಹುದ್ದೆಗಳ ಖಾಲಿ ಇರುತ್ತವೆ. ಆಸಕ್ತರು ಆಫ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ & ನೋಟಿಫಿಕೇಶನ್ ಗಳನ್ನು ಕೆಳಗಿನ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ
Mysore Paints and Varnish Limited, Mysuru a Government of Karnataka Enterprise has announced job notification for filling up various Posts. application invites from interested and eligible candidates for Recruiting Various posts on Direct Recruitment. The more details regarding this recruitment can find here. Apply online by clicking below link.
MPVL ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಉದ್ಯೋಗ ಮಾಹಿತಿ: ಕರ್ನಾಟಕ ಕಂದಾಯ ಇಲಾಖೆಯಲ್ಲಿ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ- 2000 ಹುದ್ದೆಗಳ ನೇಮಕಾತಿ ಅಧಿಸೂಚನೆ
ಹುದ್ದೆಗಳ/ Post Details
ಕಂಪನಿ ಕಾರ್ಯದರ್ಶಿ-01 |
ವ್ಯವಸ್ಥಾಪಕರು-01 |
ಉಪ ವ್ಯವಸ್ಥಾಪಕರು-.1 |
ಸೂಪರ್ವೈಸರ್-01 |
ಉದ್ಯೋಗ ಮಾಹಿತಿ: ರಾಜ್ಯ ಹೈಕೋರ್ಟ್ ನಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ವೇತನ/ Salary
ಕಂಪನಿ ಕಾರ್ಯದರ್ಶಿ-ರೂ. 56800-80100 |
ವ್ಯವಸ್ಥಾಪಕರು-42000-72500 |
ಉಪ ವ್ಯವಸ್ಥಾಪಕರು-.26400-55350 |
ಸೂಪರ್ವೈಸರ್- 20400-46300 |
ಉದ್ಯೋಗ ಮಾಹಿತಿ: ಸಿಬ್ಬಂದಿ ನೇಮಕಾತಿ ಆಯೋಗದಿಂದ ವಿವಿಧ ಇಲಾಖೆಯ 5369 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
Company Secretary: Associate Member of the Institute of Company Secretaries in India (ICSI) with 2-3 years post qualification experience. Preference will be given to LLB Graduates, with ACA.
Accounts Manager: MBA (Finance ) or M.Com or ICWA with 3 to 5 years experience in managerial capacity and should be able to handle finalization of Accounts, Finance, Costing, Budget and Tax related matters.
Dy. Manager (Maintenance): Diploma in Mechanical Engineering With 2 to 3 years experience in any industry
Supervisor: B.Sc (Chem.)/ Diploma in Paints Technology With 03 years experience in Paint industry.
ಅರ್ಜಿ ಶುಲ್ಕ/ Application fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಅಧಿಕೃತ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ನಕಲು ಮಾಡಿ ಸ್ವಯಂ ದೃಢಿಕರಿಸಿ ದಿನಾಂಕ: 13.03.2023 ರ ಒಳಗಾಗಿ ಪೇಯಿಂಟ್ಸ್ ಆಂಡ್ ವಾರ್ನಿಷ್ ಲಿಮಿಟೆಡ್, ನ್ಯೂ ಬನ್ನಿ ಮಂಟಪ ಬಡಾವಣೆ, ಮೈಸೂರು-570015 ಶಾಖೆಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸುವುದು.
The Candidates who interested to apply online Click the NEXT button to Application submission.
Interested and eligible candidates can apply through online mode by visiting official website on or before the date of 13-03-2023. Click the below link for apply online
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:06-03-2023
ಸಂದರ್ಶನದ ದಿನಾಂಕ :13-03-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ನಮೂನೆ/ Application Form: Download
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.