ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Muncipal Admn Jobs 2024
ಪೌರಾಡಳಿತ ನಿರ್ದೇಶನಾಲಯದ ವ್ಯಾಪ್ತಿಗೆ ಒಳಪಡುವ ಬೆಳಗಾವಿ ಮತ್ತು ಕಲಬುರಗಿ ಮಹಾನಗರಪಾಲಿಕೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಉಳಿಕೆ ವೃಂದದಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಟೈಪಿಸ್ಟ್ & ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಾನಗರ ಪಾಲಿಕೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 20-07-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
RDPR ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/-
ಪೌರಾಡಳಿತ ನಿರ್ದೇಶನಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹಬ್ಬಳ್ಳಿಯ ನೈಋತ್ಯ ರೈಲ್ವೇ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಟಿಕೆಟ್ ವಿತರಕ ಹುದ್ದೆಗಳಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಪ್ರಥಮ ದರ್ಜೆ ಸಹಾಯಕರು- 01 ಹುದ್ದೆ |
ದ್ವಿತೀಯ ದರ್ಜೆ ಸಹಾಯಕರು- 01 ಹುದ್ದೆ |
ಒಟ್ಟು ಹುದ್ದೆಗಳು- 02 |
ವೇತನ/ Salary Scale:
ದ್ವಿತೀಯ ದರ್ಜೆ ಸಹಾಯಕರು : ವೇತನ ಶ್ರೇಣಿ: 21400-42000(ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಪ್ರಥಮ ದರ್ಜೆ ಸಹಾಯಕರು: ವೇತನ ಶ್ರೇಣಿ: 276500-52650(ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ದ್ವಿತೀಯ ದರ್ಜೆ ಸಹಾಯಕರು/ SDA:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು
ದ್ವಿತೀಯ ದರ್ಜೆ ಸಹಾಯಕರು/ FDA:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಅಂಗೀಕೃತ ವಿಧ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 20.07.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಆಯ್ಕೆ ಪ್ರಾಧಿಕಾರ ಮತ್ತು ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, 9ನೇ ಮಹಡಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು- 560001 ಇವರ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಬಿಬಿಎಂಪಿ ಯಿಂದ ಖಾಲಿ ಇರುವ 150 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ:
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-06-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 20-07-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಪಶುಪಾಲನೆ ಇಲಾಖೆಯಲ್ಲಿ ಖಾಲಿ ಇರುವ 400 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ - ವೇತನ ರೂ. 52500/- : AHVS Karnataka Recruitme
Pingback: ಜಿಲ್ಲ ಪಂಚಾಯತ್ ನಿಂದ ಖಾಲಿ ಇರುವ ಕಂಪ್ಯೂಟರ್ ಆಒರೇಟರ್ & ಆಫೀಸ್ ಮೆಸೆಂಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ZP Bgv Recr