ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Muncipal Admn Recruitment 2024

Click here to Share:

ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Muncipal Admn Recruitment 2024

ಪೌರಾಡಳಿತ ನಿರ್ದೇಶನಾಲಯದ ವ್ಯಾಪ್ತಿಗೆ ಒಳಪಡುವ ಬೆಳಗಾವಿ ಮತ್ತು ಕಲಬುರಗಿ ಮಹಾನಗರಪಾಲಿಕೆಗಳಲ್ಲಿ  ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ಉಳಿಕೆ ವೃಂದದಲ್ಲಿ ಖಾಲಿ ಇರುವ ಗ್ರೂಪ್ ‘ಸಿ’  ಟೈಪಿಸ್ಟ್ & ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಮಹಾನಗರ ಪಾಲಿಕೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 20-07-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪೌರಾಡಳಿತ ನಿರ್ದೇಶನಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕದ ಈ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 252 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಹುದ್ದೆಗಳ ವಿವರ/ Post Details:

ಪ್ರಥಮ ದರ್ಜೆ ಸಹಾಯಕರು- 01 ಹುದ್ದೆ
ದ್ವಿತೀಯ ದರ್ಜೆ ಸಹಾಯಕರು- 01 ಹುದ್ದೆ
ಒಟ್ಟು ಹುದ್ದೆಗಳು- 02

 

ವೇತನ/ Salary Scale:

ದ್ವಿತೀಯ ದರ್ಜೆ ಸಹಾಯಕರು : ವೇತನ ಶ್ರೇಣಿ: 21400-42000(ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಪ್ರಥಮ ದರ್ಜೆ ಸಹಾಯಕರು: ವೇತನ ಶ್ರೇಣಿ: 276500-52650(ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ದ್ವಿತೀಯ ದರ್ಜೆ ಸಹಾಯಕರು/ SDA: 

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು

ಪ್ರಥಮ ದರ್ಜೆ ಸಹಾಯಕರು/ FDA:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಅಂಗೀಕೃತ ವಿಧ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 20.07.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಆಯ್ಕೆ ಪ್ರಾಧಿಕಾರ ಮತ್ತು ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, 9ನೇ ಮಹಡಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು- 560001 ಇವರ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ & ನಿರೀಕ್ಷಕರ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-06-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 20-07-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

One Response to ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Muncipal Admn Recruitment 2024

  1. Pingback: ವಿಮಾನ ಇಲಾಖೆಯಲ್ಲಿ ಖಾಲಿ ಇರುವ 3256 ಜೂ. ಆಫೀಸರ್, ಹ್ಯಾಂಡಿಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ: AIASL Walk in for 3256 Vacancies 2024 - KPSC Job