ರಾಷ್ಟ್ರೀಯ ಗೃಹ ಬ್ಯಾಂಕ್ ನಲ್ಲಿ ಖಾಲಿ ಇರುವ ಹಣಕಾಸು ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: National Housing Board  Recruitment 2023

Click here to Share:

ರಾಷ್ಟ್ರೀಯ ಗೃಹ ಬ್ಯಾಂಕ್ ನಲ್ಲಿ ಖಾಲಿ ಇರುವ ಹಣಕಾಸು ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: National Housing Board  Recruitment 2023

ರಾಷ್ಟ್ರೀಯ ಗೃಹ ಬ್ಯಾಂಕ್ (National Housing Bank) ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NHB ನಲ್ಲಿ  ಖಾಲಿ ಇರುವ    ಹಣಕಾಸು ಅಧಿಕಾರಿ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 13-05-2023 ಕೊನೆಯ ದಿನಾಂಕವಾಗಿರುತ್ತೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

NHB ನಲ್ಲಿ ಖಾಲಿ ಇರುವ ಹಣಕಾಸು ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ 120 ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NTPC Recruitment 2023

ಹುದ್ದೆಗಳ ವಿವರ/ Post Details:

ಸೀನಿಯರ್ ಪ್ರೊಜೆಕ್ಟ್ ಫೈನಾನ್ಸ್ ಆಫೀಸರ್ – 20
ಪ್ರೊಜೆಕ್ಟ್ ಫೈನಾನ್ಸ್ ಆಫೀಸರ್ – 20
ಒಟ್ಟು ಹುದ್ದೆಗಳು – 40

 

ವೇತನ/ Salary

ವೇತನ ಶ್ರೇಣಿ: 2.5 ಲಕ್ಷ ಪ್ರತಿ ತಿಂಗಳಿಗೆ (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಮುಗಿಸಿರಬೇಕು. & ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 10 ವರ್ಷ ಅನುಭವ ಹೊಂದಿರಬೇಕು. ವಿದ್ಯಾರ್ಹತೆ ಕುರಿತು ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಕೆನರಾ ಬ್ಯಾಂಕ್ ಬೆಂಗಳೂರಿನಲ್ಲಿ ಖಾಲಿ ಇರುವ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Canara Bank GCCO Recruitment Notification 2023

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 800

ಪ.ಜಾ/ ಪಪಂ/ ಅಂಗವಿಕಲ : 175/-

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & 40 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನ ಪರೀಕ್ಷೆಯನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 14.04.2023 ರಿಂದ 13.05.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NHB ನ ಅಧಿಕೃತ  ವೆಬ್ ಸೈಟ್ www.nhb.org.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ವಿವಿಧ ವಿಷಯಗಳಲ್ಲಿ ಪ್ರೌಢಶಾಲಾ ಖಾಯಂ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಪ್ರಕಟ:- ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆಯಿಂದ ಅರ್ಜಿ ಆಹ್ವಾನ: RMS Teacher Recruitment 2023

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 14-04-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:13-05-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 13-05-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here

ವೆಬ್ಸೈಟ್/ Website :

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

12 Responses to ರಾಷ್ಟ್ರೀಯ ಗೃಹ ಬ್ಯಾಂಕ್ ನಲ್ಲಿ ಖಾಲಿ ಇರುವ ಹಣಕಾಸು ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: National Housing Board  Recruitment 2023

  1. Arletha says:

    Hmm it appears like your website ate my first comment (it was
    extremely long) so I guess I’ll just sum it up what I wrote and say, I’m thoroughly enjoying your blog.
    I as well am an aspiring blog blogger but I’m still new to
    the whole thing. Do you have any points for first-time blog writers?
    I’d genuinely appreciate it.

  2. Tijuana says:

    Nice blog! Is your theme custom made or did you download it from somewhere?
    A design like yours with a few simple tweeks would really make my blog stand
    out. Please let me know where you got your theme. With thanks

  3. SOLaneJex says:

    Tadalafilo Teva 20 Mg Precio
    I can look for the reference to a site with the information on a theme interesting you.
    Cialis 5 mg prezzo cialis prezzo cialis 5 mg prezzo

  4. Fobertabela says:

    Aviator Spribe казино играть на рубли
    I am final, I am sorry, but it not absolutely approaches me. Perhaps there are still variants?
    Добро пожаловать в захватывающий мир авиаторов! Aviator – это увлекательная игра, которая позволит вам окунуться в атмосферу боевых действий на небе. Необычные графика и захватывающий сюжет сделают ваше путешествие по воздуху неповторимым.

    Наслаждайтесь азартом с игрой Aviator Spribe играть на планшете и погружайтесь в азартное приключение!
    Aviator игра позволит вам почувствовать себя настоящим пилотом. Вам предстоит совершить невероятные маневры, выполнять сложные задания и сражаться с противниками. Улучшайте свой самолет, чтобы быть готовым к любым ситуациям и становиться настоящим мастером.

  5. Carloshoirl says:

    кэт казино
    cat casino

  6. StephenFag says:

    Hello colleagues, nice paragraph and pleasant arguments commented here, I am genuinely enjoying by these.

    https://cse.google.is/url?sa=t&url=https://hottelecom.biz/hi/

  7. Timsothykiz says:

    What talented phrase

    аренда номера

  8. SShaneJex says:

    Aviator Spribe играть на рубли
    Добро пожаловать в захватывающий мир авиаторов! Aviator – это увлекательная игра, которая позволит вам окунуться в атмосферу боевых действий на небе. Необычные графика и захватывающий сюжет сделают ваше путешествие по воздуху неповторимым.
    Aviator Spribe играть без риска

  9. SLewisCak says:

    Aviator Spribe играть без риска
    Добро пожаловать в захватывающий мир авиаторов! Aviator – это увлекательная игра, которая позволит вам окунуться в атмосферу боевых действий на небе. Необычные графика и захватывающий сюжет сделают ваше путешествие по воздуху неповторимым.
    Aviator Spribe играть на Mac казино

  10. Timsothykiz says:

    Hey I know this is off topic but I was wondering if you knew of any widgets I could add to my blog that automatically tweet my newest twitter updates. I’ve been looking for a plug-in like this for quite some time and was hoping maybe you would have some experience with something like this. Please let me know if you run into anything. I truly enjoy reading your blog and I look forward to your new updates.

    Loudspeaker / Bullhorn VST Plugins

  11. EarnestVAF says:

    An impressive share! I have just forwarded this onto a co-worker who has been doing a little homework on this. And he actually ordered me breakfast due to the fact that I found it for him… lol. So allow me to reword this…. Thanks for the meal!! But yeah, thanks for spending the time to discuss this subject here on your web site.
    Boehm cut

  12. StephenFag says:

    Hello, all is going nicely here and ofcourse every one is sharing information, that’s truly good, keep up writing.

    Rybelsus

Leave a Reply

Your email address will not be published. Required fields are marked *