NIC ಯಲ್ಲಿ ಖಾಲಿ ಇರುವ 600 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- ಗ್ರೂಪ್ ಎ, ಬಿ & ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ/ NIC Recruitment 2023

Click here to Share:

NIC ಯಲ್ಲಿ ಖಾಲಿ ಇರುವ 600 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- ಗ್ರೂಪ್ ಎ, ಬಿ & ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ/ NIC Recruitment 2023

ಕೇಂದ್ರ ವಿದ್ಯನ್ಮಾನ & ಮಾಹಿತಿ ತಂತ್ರಜ್ಞಾನ ಇಲಾಖೆಯ ಅಡಿಯಲ್ಲಿ ಬರುವ ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ಯಲ್ಲಿ  ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಆಧಾರದ ಮೂಲಕ ತುಂಬಲು  ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 600 ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಸೈಂಟಿಫಿಕ್ ಗ್ರೂಪ್ ಎ ಬಿ & ಟೆಕ್ನಿಕಲ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.

National Informatics Centre, Ministry of Electronics & Information Technology, Government of India has announced job notification for filling up various Posts on regular basis. Online  application invites from interested and eligible candidates for Recruiting 600 posts on direct recruitment.  The more details regarding this recruitment can find here. Apply online by clicking below link.

NIC ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

JOIN TO WHATSAPP

ಹುದ್ದೆಗಳ/ Post Details

SCIENTIST Group B- 71
Scientific Officer / Engineer- 196
Scientific/ Technical Assistant- 331
 Total Posts- 598

ಉದ್ಯೋಗ ಮಾಹಿತಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ವೇತನ/ Salary

SCIENTIST Group B- Rs. 56100-177500
Scientific Officer / Engineer- Rs. 44900-142200
Scientific/ Technical Assistant- Rs. 35400-112400

ಉದ್ಯೋಗ ಮಾಹಿತಿ: ಕರ್ನಾಟಕ ಅರಣ್ಯ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: Salary Rs. 50000/-

ವಯೋಮಿತಿ/ Age limit: (ದಿನಾಂಕ 04-04-2023 ಕ್ಕೆ ಸರಿಯಾಗಿ)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18  ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷ ಮೀರಿರಬಾರದು.

 

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಉದ್ಯೋಗ ಮಾಹಿತಿ: ರಾಜ್ಯ ಹೈಕೋರ್ಟ್ ನಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ- 10ನೇ ಮಾತ್ರ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಯಾವುದೇ ಪದವಿ/ ಸ್ನಾತಕೋತ್ತರ ಪದವಿ/ ಬಿಇ ಮುಗಿಸಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application fees:

ಅರ್ಜಿ ಹಾಕುವ ಅಭ್ಯರ್ಥಿಗಳು ರೂ 800 ಅನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ & ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಕ್ರೇಡಿಟ್ ಕಾರ್ಡ್/ ಡೆಬಿಟ್ ಬಳಸಿ ಆನ್ಲೈನ್ ಮೂಲಕವೇ ಪಾವತಿಸಬೇಕು.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಟೆಸ್ಟ್ &  ಸಂದರ್ಶನ ನಡೆಸಲಾಗುತ್ತದೆ

 

Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು NIC ಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04-04-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.

The Candidates who willing to apply this post can click NEXT button to apply online

Interested and eligible candidates can apply through online mode by visiting official website on or before the date of 04-04-2023. Click the below link for apply online

The Candidates who interested to apply, Click the NEXT button to download notification.

Step 1: Registration with email id

Step 2: Submission of Application Details

Step 3: Payment of application fees

 

Important Dates/ ಪ್ರಮುಖ ದಿನಾಂಕಗಳು:

ಅರ್ಜಿ ಹಾಕುವ ಪ್ರಾರಂಭದ ದಿನಾಂಕ: 04-03-2023

ಅರ್ಜಿ ಹಾಕುವ ಕೊನೆಯ ದಿನಾಂಕ: 04-04-2023

 

Important Links/ ಪ್ರಮುಖ ಲಿಂಕುಗಳು:

Apply Online/ ಅರ್ಜಿ ಸಲ್ಲಿಸಿ

Notification/ ಅಧಿಸೂಚನೆ

Website link


Click here to Share:
Tagged , , . Bookmark the permalink.

About sdkpscjob

www.kpscjobs.com Educator & Blogger

7 Responses to NIC ಯಲ್ಲಿ ಖಾಲಿ ಇರುವ 600 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- ಗ್ರೂಪ್ ಎ, ಬಿ & ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ/ NIC Recruitment 2023

  1. tlover tonet says:

    Appreciate it for all your efforts that you have put in this. very interesting information.

  2. e-commerce says:

    Wow, marvelous weblog structure! How long have you ever been running a blog for?
    you make blogging glance easy. The whole glance of your website
    is great, let alone the content! You can see similar here dobry sklep

  3. sklep online says:

    Hi! Do you know if they make any plugins to assist with SEO?
    I’m trying to get my blog to rank for some targeted keywords but I’m not
    seeing very good results. If you know of any please
    share. Kudos! You can read similar blog here: Sklep internetowy

  4. e-commerce says:

    Hey there! Do you know if they make any plugins to assist with SEO?
    I’m trying to get my blog to rank for some targeted keywords but I’m not seeing very good gains.
    If you know of any please share. Appreciate it! You can read similar article
    here: Sklep internetowy

  5. Howdy! Do you know if they make any plugins to assist with
    SEO? I’m trying to get my blog to rank for some targeted keywords but
    I’m not seeing very good results. If you know of any please share.
    Many thanks! You can read similar art here: Sklep internetowy

  6. Hey there! Do you know if they make any plugins to help with SEO?
    I’m trying to get my blog to rank for some targeted keywords but I’m
    not seeing very good gains. If you know of any please share.
    Thanks! You can read similar blog here: Sklep internetowy

  7. Hi! Do you know if they make any plugins to assist with SEO?
    I’m trying to get my blog to rank for some targeted keywords but I’m not seeing
    very good results. If you know of any please share.
    Thank you! I saw similar blog here: GSA Verified List

Leave a Reply

Your email address will not be published. Required fields are marked *