ಜಲಶಕ್ತಿ ಇಲಾಖೆಯಲ್ಲಿ ಖಾಲಿ ಇರುವ SDA, FDA, JE ಸೇರಿ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ @nwda.gov.in
ಕೇಂದ್ರ ಸರ್ಕಾರದ ಜಲಶಕ್ತಿ ಇಲಾಖೆಯ ಅಡಿಯಲ್ಲಿ ಬರುವ ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ (NWDA) ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ವೃಂದದ 38 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಲೋವರ್ ಡಿವಿಸನ್ ಕ್ಲರ್ಕ್, ಅಪ್ಪರ್ ಡಿವಿಸನ್ ಕ್ಲರ್ಕ್, ಜೂನಿಯರ್ ಇಂಜಿನೀಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನ್ಯಾಷನಲ್ ವಾಟರ್ ಡೆವಲಪ್‌ಮೆಂಟ್ ಏಜೆನ್ಸಿ (NWDA) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
Junior Engineer- 13
Junior Accounts Officer- 01
Draftsman Grade III- 06
Upper Division Clerk- 07
Stenographer Grd II – 09
Lower Division Clerk- 04
Total Posts- 38
ವೇತನ/ Salary
Junior Engineer- 35400-112400
Junior Accounts Officer- 35400-112400
Draftsman Grade III- 25500-81100
Upper Division Clerk- 25500-81100
Stenographer Grd II – 25500-81100
Lower Division Clerk- 19900-63200
ಶೈಕ್ಷಣಿಕ ಅರ್ಹತೆಗಳು/ Educational Qualification:
Junior Engineer- ಸಿವಿಲ್ ಇಂಜಿನೀಯರಿಂಗ್ ನಲ್ಲಿ ಡಿಪ್ಲೋಮಾ
Junior Accounts Officer- ಬಿಕಾಂ ಪದವಿ
Draftsman Grade III- ಸಂಬಂಧಿಸಿದ ವಿಷಯದಲ್ಲಿ ಐಟಿಐ
Upper Division Clerk- ಯಾವುದೇ ವಿಷಯದಲ್ಲಿ ಪದವಿ
Stenographer Grd II – ಪಿಯುಸಿ/ 12ನೇ ತರಗತಿ
Lower Division Clerk- ಪಿಯುಸಿ/ 12ನೇ ತರಗತಿ
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 27 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಸಾಮಾನ್ಯ / ಓಬಿಸಿ/ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ರೂ. 890+ GST
ಪ.ಜಾ/ ಪಪಂ ಸೇರಿದ ಅಭ್ಯರ್ಥಿಗಳಿಗೆ : ಪ್ರಕ್ರಿಯೇ ಶುಲ್ಕ ರೂ. 550+GST
ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 18.03.2023 ರಿಂದ 17.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NWDA ವೆಬ್ ಸೈಟ್ www.nfc.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:27-04-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ - KOF Raichur Recruitment 2023: - KPSC
Hi there, just became aware of your blog through Google, and found that it is really informative.
I am gonna watch out for brussels. I’ll be grateful if you continue
this in future. A lot of people will be benefited from your writing.
Cheers! Escape rooms hub
Way cool! Some extremely valid points! I appreciate you penning
this write-up and the rest of the website is also really good.
Spot on with this write-up, I seriously believe this website needs a great deal more attention. I’ll probably be back again to read through more, thanks for the advice!
Greetings! Very useful advice within this post! It is the little changes that make the most important changes. Thanks for sharing!
Hello, I do believe your site could possibly be having internet browser compatibility issues. When I look at your blog in Safari, it looks fine however, when opening in IE, it’s got some overlapping issues. I just wanted to provide you with a quick heads up! Aside from that, excellent website!
It’s hard to come by knowledgeable people about this topic, however, you sound like you know what you’re talking about! Thanks
I wanted to thank you for this good read!! I definitely loved every bit of it. I have you saved as a favorite to check out new stuff you post…
bookmarked!!, I really like your web site.
You’ve made some decent points there. I looked on the net for additional information about the issue and found most individuals will go along with your views on this web site.
This is a great tip particularly to those fresh to the blogosphere. Short but very accurate information… Thank you for sharing this one. A must read post.
I like reading through an article that can make men and women think. Also, thanks for allowing for me to comment.
I was able to find good advice from your articles.
Way cool! Some extremely valid points! I appreciate you penning this post and also the rest of the site is also really good.
I was able to find good advice from your blog articles.
I used to be able to find good info from your blog articles.
I blog quite often and I really thank you for your content. The article has really peaked my interest. I’m going to bookmark your site and keep checking for new information about once a week. I subscribed to your Feed too.
I’m impressed, I must say. Seldom do I encounter a blog that’s both educative and interesting, and without a doubt, you have hit the nail on the head. The problem is an issue that not enough folks are speaking intelligently about. I am very happy that I came across this during my search for something concerning this.
I wanted to thank you for this very good read!! I definitely enjoyed every little bit of it. I have got you saved as a favorite to look at new things you post…