ಜಲಶಕ್ತಿ ಇಲಾಖೆಯಲ್ಲಿ ಖಾಲಿ ಇರುವ SDA, FDA, JE ಸೇರಿ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ @nwda.gov.in

Click here to Share:

ಜಲಶಕ್ತಿ ಇಲಾಖೆಯಲ್ಲಿ ಖಾಲಿ ಇರುವ SDA, FDA, JE ಸೇರಿ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ @nwda.gov.in

ಕೇಂದ್ರ ಸರ್ಕಾರದ ಜಲಶಕ್ತಿ ಇಲಾಖೆಯ ಅಡಿಯಲ್ಲಿ ಬರುವ ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ (NWDA)  ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ವೃಂದದ 38 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಲೋವರ್ ಡಿವಿಸನ್ ಕ್ಲರ್ಕ್, ಅಪ್ಪರ್ ಡಿವಿಸನ್ ಕ್ಲರ್ಕ್, ಜೂನಿಯರ್ ಇಂಜಿನೀಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ನ್ಯಾಷನಲ್ ವಾಟರ್ ಡೆವಲಪ್‌ಮೆಂಟ್ ಏಜೆನ್ಸಿ (NWDA) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: MSIL Recruitment 2023: ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳ ಭರ್ತಿಗೆ KEA ಯಿಂದ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

Junior Engineer- 13

Junior Accounts Officer- 01

Draftsman Grade III- 06

Upper Division Clerk- 07

Stenographer Grd II – 09

Lower Division Clerk- 04

Total Posts- 38

ಉದ್ಯೋಗ ಮಾಹಿತಿ: PDO ನೇಮಕಾತಿಗೆ ಚಾಲನೆ ನೀಡಿದ ರಾಜ್ಯ ಸರ್ಕಾರ: RDPR Recruitment: Rules & Regulations- RDPR PDO Recruitment 2023

ವೇತನ/ Salary

Junior Engineer- 35400-112400

Junior Accounts Officer- 35400-112400

Draftsman Grade III- 25500-81100

Upper Division Clerk- 25500-81100

Stenographer Grd II – 25500-81100

Lower Division Clerk- 19900-63200

ಉದ್ಯೋಗ ಮಾಹಿತಿ: ರ್ನಾಟಕ ಕೈಗಾರಿಕೆ & ವಾಣಿಜ್ಯ ಇಲಾಖೆಯಲ್ಲಿ  ಸಹಾಯಕ ನಿರ್ದೇಶಕರು ಹುದ್ದೆಗಳಿಗೆ ಅರ್ಜಿ ಆಹ್ವಾನ- KPSC Assistant Directors Recruitment 2023

ಶೈಕ್ಷಣಿಕ ಅರ್ಹತೆಗಳು/ Educational Qualification:

Junior Engineer- ಸಿವಿಲ್ ಇಂಜಿನೀಯರಿಂಗ್ ನಲ್ಲಿ ಡಿಪ್ಲೋಮಾ

Junior Accounts Officer- ಬಿಕಾಂ ಪದವಿ

Draftsman Grade III- ಸಂಬಂಧಿಸಿದ ವಿಷಯದಲ್ಲಿ ಐಟಿಐ

Upper Division Clerk- ಯಾವುದೇ ವಿಷಯದಲ್ಲಿ ಪದವಿ

Stenographer Grd II – ಪಿಯುಸಿ/ 12ನೇ ತರಗತಿ

Lower Division Clerk- ಪಿಯುಸಿ/ 12ನೇ ತರಗತಿ

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18  ವರ್ಷ ಪೂರೈಸಿರಬೇಕು & ಗರಿಷ್ಟ 27 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ / ಓಬಿಸಿ/ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ರೂ. 890+ GST

ಪ.ಜಾ/ ಪಪಂ ಸೇರಿದ ಅಭ್ಯರ್ಥಿಗಳಿಗೆ : ಪ್ರಕ್ರಿಯೇ ಶುಲ್ಕ ರೂ. 550+GST

ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 18.03.2023 ರಿಂದ 17.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NWDA  ವೆಬ್ ಸೈಟ್ www.nfc.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:27-04-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website:

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Tagged , . Bookmark the permalink.

About sdkpscjob

www.kpscjobs.com Educator & Blogger

7 Responses to ಜಲಶಕ್ತಿ ಇಲಾಖೆಯಲ್ಲಿ ಖಾಲಿ ಇರುವ SDA, FDA, JE ಸೇರಿ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ @nwda.gov.in

  1. Pingback: ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ - KOF  Raichur Recruitment 2023: - KPSC

  2. Hi there, just became aware of your blog through Google, and found that it is really informative.
    I am gonna watch out for brussels. I’ll be grateful if you continue
    this in future. A lot of people will be benefited from your writing.
    Cheers! Escape rooms hub

  3. site says:

    Way cool! Some extremely valid points! I appreciate you penning
    this write-up and the rest of the website is also really good.

  4. Spot on with this write-up, I seriously believe this website needs a great deal more attention. I’ll probably be back again to read through more, thanks for the advice!

  5. insulation says:

    Greetings! Very useful advice within this post! It is the little changes that make the most important changes. Thanks for sharing!

  6. Hello, I do believe your site could possibly be having internet browser compatibility issues. When I look at your blog in Safari, it looks fine however, when opening in IE, it’s got some overlapping issues. I just wanted to provide you with a quick heads up! Aside from that, excellent website!

  7. lehenga says:

    It’s hard to come by knowledgeable people about this topic, however, you sound like you know what you’re talking about! Thanks

Leave a Reply

Your email address will not be published. Required fields are marked *