ಕೇಂದ್ರ ಗೃಹ & ನಗರ ವ್ಯವಹಾರಗಳ ಇಲಾಖೆಯಿಂದ ಅಧಿಸೂಚನೆ ಪ್ರಕಟ  NBCC Recruitment 2023

Click here to Share:

ಕೇಂದ್ರ ಗೃಹ & ನಗರ ವ್ಯವಹಾರಗಳ ಇಲಾಖೆಯಿಂದ ಅಧಿಸೂಚನೆ ಪ್ರಕಟ  NBCC Recruitment 2023

ಕೇಂದ್ರ ಗೃಹ  & ನಗರಾಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವ ನ್ಯಾಷನಲ್ ಬಿಲ್ಡಿಂಗ್ ಕನ್ಸ್ಟ್ರಕ್ಷನ್ ಕಾರ್ಪೊರೇಷನ್ (NBCC) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 08 ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ   ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತು ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

NBCC   ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. 

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ

ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Bengaluru Silk Board Recruitment 2023:

ಹುದ್ದೆಗಳ ಹೆಸರು & ಹುದ್ದೆಗಳ ಸಂಖ್ಯೆ/ Post Details:

ಜನರಲ್ ಮ್ಯಾನೇಜರ್ (Engg. ) – 05 Posts
ಅಡಿಶನಲ್ ಜನರಲ್ ಮ್ಯಾನೇಜರ್ (ಕಾರ್ಪೋರೇಟ್ & ಕಮ್ಯೂನಿಕೇಶನ್) – 01 Post
ಅಡಿಶನಲ್ ಜನರಲ್ ಮ್ಯಾನೇಜರ್ (System)- 01 Post
ಅಸಿಸ್ಟೆಟ್ ಮ್ಯಾನೇಜರ್ (Software Developer) -01 Post
Total Post – 08

KMF TUMUL Recruitment 2023 – Apply Online for 219 Various Posts including Supervisors, Junior Technicians

Salary scale/ ವೇತನ ಶ್ರೇಣಿ:

ಜನರಲ್ ಮ್ಯಾನೇಜರ್ (Engg. ) – 90000-140000
ಅಡಿಶನಲ್ ಜನರಲ್ ಮ್ಯಾನೇಜರ್ (ಕಾರ್ಪೋರೇಟ್ & ಕಮ್ಯೂನಿಕೇಶನ್) – 80000-220000
ಅಡಿಶನಲ್ ಜನರಲ್ ಮ್ಯಾನೇಜರ್ (System)- 80000-220000
ಅಸಿಸ್ಟೆಟ್ ಮ್ಯಾನೇಜರ್ (Software Developer) –  40000-140000

KPSC ಯಿಂದ ಸಹಕಾರ ಇಲಾಖೆಯಲ್ಲಿ ಖಾಲಿ ಇರುವ ನಿರೀಕ್ಷಕರು ಹುದ್ದೆಗಳಿಗೆ ಅರ್ಜಿ ಆಹ್ವಾನ: Kpsc Cooperative Inspector Recruitment 2023

Educational Qualification/ ಶೈಕ್ಷಣಿಕ ವಿದ್ಯಾರ್ಹತೆ :

ಅಧಿಸೂಚನೆಯಲ್ಲಿ ನೀಡಿರುವಂತೆ ಇಂಜಿನೀಯರಿಂಗ್/ ಟೆಕ್ನಲಜಿ ಪದವಿ ಮುಗಿವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

Age limit/ ವಯೋಮಿತಿ: 

ಗರಿಷ್ಟ ವಯೋಮಿತಿ: 45 ವರ್ಷ

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:   ಪಜಾ, ಪಪಂ: 10 ವರ್ಷ & ಸಾಮಾನ್ಯ ಹಾಗೂ ಹಿಂದುಳಿದ ವರ್ಗದವರಿಗೆ : 05 ವರ್ಷ ಸಡಿಲಿಕೆ ಇರುತ್ತದೆ, 

Application fees/ ಅರ್ಜಿ ಶುಲ್ಕ:

Fee payable: Rs. 1000/- (Rupees One Hundred only). 

Women candidates and candidates belonging to Scheduled Castes (SC), Scheduled Tribes (ST), Persons with Disabilities (PwD) and Ex-servicemen (ESM) eligible for reservation are exempted from payment of fee.

Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.

ಆಯ್ಕೆವಿಧಾನ:

ಲಿಖಿತ ಪರೀಕ್ಷೆ  & ಸಂದರ್ಶನ

Application Submission Method/ ಅರ್ಜಿ ಸಲ್ಲಿಸುವ ವಿಧಾನ:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು NBCC ಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-04-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.

The Candidates who willing to apply this post can click NEXT button to apply online

Interested and eligible candidates can apply through online mode by visiting official website on or before the date of 15-04-2023. Click the below link for apply online

Important Date:

ಅರ್ಜಿ ಹಾಕುವ ಪ್ರಾರಂಭದ ದಿನಾಂಕ: 16-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-04-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 15-04-2023

Important Links:

Notification/ ನೋಟಿಫಿಕೇಶನ್

Apply Online/ ಅರ್ಜಿ ಸಲ್ಲಿಸಿ

Official Website: 


Click here to Share:
Tagged , . Bookmark the permalink.

About sdkpscjob

www.kpscjobs.com Educator & Blogger

Leave a Reply

Your email address will not be published. Required fields are marked *