ನಾರ್ಕೊಟಿಕ್ಸ್ ಬ್ಯೂರೋದಲ್ಲಿ ಖಾಲಿ ಇರುವ ಕಛೇರಿ ಅಧೀಕ್ಷಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: NCB Office Supt. Recruitment 2024

Click here to Share:

ನಾರ್ಕೊಟಿಕ್ಸ್ ಬ್ಯೂರೋದಲ್ಲಿ ಖಾಲಿ ಇರುವ ಕಛೇರಿ ಅಧೀಕ್ಷಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: NCB Office Supt. Recruitment 2024

ಕೇಂದ್ರ ಗೃಹ ಇಲಾಖೆಯ ಅಡಿಯಲ್ಲಿ ಬರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕಛೇರಿ ಸಹಾಯಕ (Office Superintendent) ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು  ಅರ್ಜಿ ಸಲ್ಲಿಸಲು ದಿನಾಂಕ 28-07-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಏಮ್ಸ್ ನಲ್ಲಿ ಖಾಲಿ ಇರುವ 220 ಕಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Narcotics Control Bureau ನಲ್ಲಿ ಖಾಲಿ ಇರುವ Office Superintendent ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಬೆಂಗಳೂರಿನ ಬೆಮೆಲ್ ನಲ್ಲಿ ಖಾಲಿ ಇರುವ ಸ್ಟಾಫ್ ಡ್ರೈವರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB)

ಹುದ್ದೆಗಳ ಹೆಸರು: ಕಛೇರಿ ಸಹಾಯಕ

ಕೆಲಸದ ಸ್ಥಳ: ದೇಶದಾಧ್ಯಂತಾ

ಒಟ್ಟು ಹುದ್ದೆಗಳು: 02

ವೇತನ/ Salary

ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಪೇ ಲೆವೆಲ್-8 ರಂತೆ ಮೂಲವೇತನ ರೂ. 47600-151100 ನಿಗದಿಯಾಗಿದೆ. ಇದರ ಜೊತೆಗೆ ತುಟ್ಟಿಭತ್ಯೆ, ಮನೆಬಾಡಿಗೆ ಭತ್ಯೆ ಸೇರಿ ಇನ್ನಿತರ ಸೌಲಭ್ಯಗಳು ದೊರೆಯುತ್ತವೆ.   

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಉತ್ತೀರ್ಣಗೊಳಿಸಿರಬೇಕು. ಇಲಾಖೆಯಲ್ಲಿ ಕನಿಷ್ಟ 2 ವರ್ಷಗಳ ಸೇವೆ ಸಲ್ಲಿಸಿರಬೇಕು.  ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ.

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 56 ವಯೋಮಿತಿಯನ್ನು ಮೀರುವಂತಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅನುಭವ/ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 28.07.2024 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಪಂಚಾಯತ್ ರಾಜ್ ಇಲಾಖೆ & ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 1000 SDA & FDA ಹುದ್ದೆಗಳ ಭರ್ತಿಗೆ ಅಧಿಸೂಚನೆ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-07-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:


Click here to Share:
Bookmark the permalink.

About sdkpscjob

www.kpscjobs.com Educator & Blogger