ರಾಷ್ಟ್ರೀಯ ಶಿಕ್ಷಣ ಸಂಶೋಧನೆ & ತರಬೇತಿ ಮಂಡಳಿಯಲ್ಲಿ ಖಾಲಿ ಇರುವ 347 ಬೋಧಕೇತರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NCERT Recruitment Notification 2023

Click here to Share:

ರಾಷ್ಟ್ರೀಯ ಶಿಕ್ಷಣ ಸಂಶೋಧನೆ & ತರಬೇತಿ ಮಂಡಳಿಯಲ್ಲಿ ಖಾಲಿ ಇರುವ 347 ಬೋಧಕೇತರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NCERT Recruitment Notification 2023

ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ (NCERT) ಬೃಹತ್ ನೇಮಕಾತಿ ಆರಂಭವಾಗಿದ್ದು ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಒದಗಿ ಬಂದಿದೆ.  ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 347 ಬೋದಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ/ ಪಿಯುಸಿ/ ಪದವಿ/ ಐಟಿಐ/ ಡಿಪ್ಲೋಮಾ/ ಬಿಇ/ ನರ್ಸಿಂಗ್ & ಇತರೆ  ಮುಗಿದವರು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ ತಿಳಿಯಬಹುದು. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

NCERT ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಬ್ಯಾಂಕ್ ಆಫ್ ಬರೋಡಾ ದಲ್ಲಿ ಖಾಲಿ ಇರುವ 157 ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Bank Of Baroda SO Recruitment 2023

Post Details/ ಹುದ್ದೆಗಳ ವಿವರ:

ಪರಿಶಿಷ್ಟ ಜಾತಿ-  25
ಪರಿಶಿಷ್ಟ ಪಂಗಡ- 16
ಇತರೆ ಹಿಂದೂಳಿದ ವರ್ಗ- 89
ಸಾಮಾನ್ಯ ವರ್ಗ- 195
ಆರ್ಥಿಕವಾಗಿ ಹಿಂದೂಳಿದ ವರ್ಗ (EWS) – 22
ಮಾಜಿ ಸೈನಿಕ- 12
ಅಂಗವಿಕಲ – 14
ಒಟ್ಟು ಹುದ್ದೆಗಳು- 347

 

ವಯೋಮಿತಿ/ Age limit (As on Closing Date)

ಒಟ್ಟು 65 ಪದನಾಮಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಹುದ್ದೆವಾರು ಕನಿಷ್ಟ & ಗರಿಷ್ಟ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೀವು ಬಯಸುವ ಹುದ್ದೆಗಳ ವಯೋಮಿತಿಯ ವಿವರವನ್ನು ಅಧಿಕೃತ ನೋಟಿಫಿಕೇಶನ್ ನಲ್ಲಿ ತಿಳಿಯಿರಿ.

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Rural Development Department Notification 2023

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಯಾವುದೇ ಪದವಿ/ ಸ್ನಾತಕೋತ್ತರ ಪದವಿ/ ಡಿಪ್ಲೋಮಾ/ ಐಟಿಐ/ ನರ್ಸಿಂಗ್/ ಬಿಇ/ ಇತರೆ ಮುಗಿಸಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application fees:

ಸಾಮಾನ್ಯ ವರ್ಗ/ OBC/ EWS ಅಭ್ಯರ್ಥಿಗಳಿಗೆ: ರೂ. 1000/-

SC/ST/PwBD/Ex-Service-men : ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಬಳಸಿ ಆನ್ಲೈನ್ ಮೂಲಕ ಪಾವತಿಸುವುದು.

 

ಅರ್ಜಿ ಸಲ್ಲಿಸುವ ವಿಧಾನ/ Selection Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು NCERT ಯ ಯ ಅಧಿಕೃತ ವೆಬ್ಸೈಟ್ www.ncert.nic.in ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 19-05-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.

The Candidates who willing to apply this post can click NEXT button to apply online

Interested and eligible candidates can apply through online mode by visiting official website on or before the date of 19-05-2023. Click the below link for apply online

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಗ್ರೂಪ್ ಎ & ಬಿ ಬೋಧಕೇತರ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- IISER Non Teaching Recruitment 2023

 

ಪ್ರಮುಖ ದಿನಾಂಕ/ Important Dates:

Online Application opening from : 29-04-2023

Last date to submission application : 19-05-2023

Last date of making payment : 19-05-2023

 

Important Links

Notification/ ನೋಟಿಫಿಕೇಶನ್

Apply Online/ ಅರ್ಜಿ ಸಲ್ಲಿಸಿ

Official Website:

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

3 Responses to ರಾಷ್ಟ್ರೀಯ ಶಿಕ್ಷಣ ಸಂಶೋಧನೆ & ತರಬೇತಿ ಮಂಡಳಿಯಲ್ಲಿ ಖಾಲಿ ಇರುವ 347 ಬೋಧಕೇತರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NCERT Recruitment Notification 2023

  1. Pingback: burnout

  2. Pingback: ชอบหีสวย.com

  3. Pingback: pgroyalbet

Leave a Reply

Your email address will not be published. Required fields are marked *