ಗುಮಾಸ್ತ, ಅಕೌಂಟೆಂಟ್ & ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: Neigrihms Job Notification 2023

Click here to Share:

ಗುಮಾಸ್ತ, ಅಕೌಂಟೆಂಟ್ & ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: Neigrihms Job Notification 2023

ಈಶಾನ್ಯ ವಲಯದ ಇಂದಿರಾಗಾಂಧಿ ಆರೋಗ್ಯ & ವೈದ್ಯಕೀಯ ಸೇವೆಗಳ ಪ್ರಾದೇಶಿಕ ಸಂಸ್ಥೆ, ಶಿಲಾಂಗ್ (NEIGRIHMS) ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಗುಮಾಸ್ತ, ಅಕೌಂಟೆಂಟ್ & ವಾರ್ಡನ್ ಸೇರಿದಂತೆ ಒಟ್ಟು 84 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ನವೆಂಬರ್ 23, 2023 ಅರ್ಜಿ ಹಾಕಲು ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

NEIGRIHMS ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕಲ್ಲಿದ್ದಲು ಇಲಾಖೆಯಲ್ಲಿ ಖಾಲಿ ಇರುವ 244 ಸೆಕ್ಯೂರಿಟಿ ಗಾರ್ಡ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Vacancy Details

Assistant Accounts Officer 01
Junior Accounts Officer 03
Store Keeper 06
Assistant Dietician 01
Radiographer 05
Medical Social Worker 02
Junior Engineer 02
Physiotherapist 01
Occupational Therapist 01
Warden 02
Technician 06
Health Inspector 01
Pharmacist 05
ECG Technician 02
Junior Laboratory Technician 12
Radiography Technician 04
Jr. Hindi Translator 01
Technical Assistant 02
Registration Clerk 01
Data Processing Assistant 01
Accountant Assistant 03
Lower Division Clerk 10
Record Clerk 07
Dark Room Assistant 02
CSSD Assistant Grade II 02
Mechanic 01

ವೇತನ/ Salary:

NEIGRIHMS ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.

ಅರ್ಹತೆಗಳು/ Eligibility Details

Educational Qualification :

NEIGRIHMS ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ  ಅನುಸಾರ ಹತ್ತನೇ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಮುಗಿದವರಿಗೆ ಉದ್ಯೋಗಾವಕಾಶಗಳು ಇಭ್ಯವಿರುತ್ತವೆ.

Age Limit/ ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ ವಯೋಮಿತಿ ಕೆಳಗಿನಂತಿರುತ್ತದೆ.

ಎಸ್.ಸಿ, ಎಸ್.ಟಿ & ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 40 ವರ್ಷ

ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ:  38 ವರ್ಷ

ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ : 35 ವರ್ಷ

 

ಅರ್ಜಿ ಶುಲ್ಕ/ Application Fee:

1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ & EWS ಗೆ ಸೇರಿದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 720

2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 500/-

3) ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇರುವುದಿಲ್ಲ.

3)ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.

 

Selection Process/ ಆಯ್ಕೆವಿಧಾನ:

ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ & ಸಂದರ್ಶನದವನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ/ How to apply

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 03.11.2023 ರಿಂದ 23.11.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NEIGRIHMS ನ ವೆಬ್ ಸೈಟ್ www.neigrihms.gov.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಸಿಬ್ಬಂದಿ ನೇಮಕಾತಿ ಆಯೋಗದಿಂದ 75768 ಹುದ್ದೆಗಳ ಬೃಹತ್ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 03-11-2023

ಅರ್ಜಿ ಹಾಕುವ ಕೊನೆಯ ದಿನಾಂಕ: 23-11-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 23-11-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಹಾಕಿ/ Apply Online

ವೆಬ್ಸೈಟ್/ Website :

  


Click here to Share:
Bookmark the permalink.

About sdkpscjob

www.kpscjobs.com Educator & Blogger