ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 6329 ವಾರ್ಡನ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NEST 6329 Posts Recruitment Notification 2023

Click here to Share:

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 6329 ವಾರ್ಡನ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NEST 6329 Posts Recruitment Notification 2023

ರಾಷ್ಟ್ರೀಯ ಬುಡಕಟ್ಟು ವಿದ್ಯಾರ್ಥಿಗಳ ಶಿಕ್ಷಣ ಸಂಸ್ಥೆಯಲ್ಲಿ (National Education Institute of Tribal Students) ಬೃಹತ್ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಟಿಜಿಟಿ ಶಿಕ್ಷಕರು & ಹಾಸ್ಟೆಲ್ ವಾರ್ಡನ್ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 6329 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ  ಅಧಿಸೂಚನೆಯನ್ನು ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 18, 2023 ಕೊನೆಯ ದಿನಾಂಕವಾಗಿದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Karnataka Bank Recruitment

EMRS ನಲ್ಲಿ ಖಾಲಿ ಇರುವ ಟಿಜಿಟಿ ಶಿಕ್ಷಕರು & ಹಾಸ್ಟೇಲ್ ವಾರ್ಡನ್ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

RDPR ನಿಂದ ಹೊಸ ನೇಮಕಾತಿ ಅಧಿಸೂಚನೆ: ರಾಜ್ಯ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ- ವೇತನ ರೂ. 50000/-

ಹುದ್ದೆಗಳ ವಿವರ/ Post Details:

ಟಿಜಿಟಿ ಶಿಕ್ಷಕರು/ TGT Teacher- 5660
ಹಾಸ್ಟೆಲ್ ವಾರ್ಡನ್/ Hostel Warden (ಪುರುಷ)- 335
ಹಾಸ್ಟೆಲ್ ವಾರ್ಡನ್/ Hostel Warden (ಮಹಿಳೆ)- 334
ಒಟ್ಟು ಹುದ್ದೆಗಳು/ Total Posts- 6329

 

ವೇತನ/ Salary Scale

ಟಿಜಿಟಿ ಶಿಕ್ಷಕರು- ರೂ. 44900-142400
ಹಾಸ್ಟೆಲ್ ವಾರ್ಡನ್ (ಪುರುಷ)- ರೂ. 29200-92300
ಹಾಸ್ಟೆಲ್ ವಾರ್ಡನ್ (ಮಹಿಳೆ)- ರೂ. 29200-92300

ಮೂಲವೇತನದ ಜೊತೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳನ್ವಯ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

ಕರ್ನಾಟಕ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ವೇತನ ರೂ. 1,25,000

Trained Graduate Teacher/ ಟಿಜಿಟಿ ಶಿಕ್ಷಕರು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂದಿಸಿದ ವಿಷಯದಲ್ಲಿ ಪದವಿ & ಬಿಎಡ್ ಶಿಕ್ಷಣವನ್ನು ಮುಗಿಸಿರಬೇಕು.

ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (CTET) ಯನ್ನು ಉತ್ತೀರ್ಣ ಹೊಂದಿರಬೇಕು.

ಹಾಸ್ಟೆಲ್ ವಾರ್ಡನ್/ Hostel Warden:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಯಾವುದೇ ವಿಷಯದಲ್ಲಿ ಪದವಿ ಶಿಕ್ಷಣವನ್ನು ಮುಗಿಸಿರಬೇಕು.

 

ಅರ್ಜಿ ಶುಲ್ಕ/ Application Fees:

ಟಿಜಿಟಿ ಶಿಕ್ಷಕರು- ರೂ. 1500/-
ಹಾಸ್ಟೆಲ್ ವಾರ್ಡನ್- ರೂ. 1500/-

 

 ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ & ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವಯೋಮಿತಿಯನ್ನು ಮೀರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 18.07.2023 ರಿಂದ 18.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು EMRS  ವೆಬ್ ಸೈಟ್ emrs.tribal.gov.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-08-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 18-08-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Brief Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

10 Responses to ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 6329 ವಾರ್ಡನ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NEST 6329 Posts Recruitment Notification 2023

  1. Pingback: ಕಲ್ಲಿದ್ದಲು ಪ್ರಾಧಿಕಾರದಲ್ಲಿ ಖಾಲಿ ಇರುವ 1714 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- Coal India Recruitment 2023 -

  2. Pingback: ಅಂಚೆ ಇಲಾಖೆಯಲ್ಲಿ ಬರೊಬ್ಬರಿ 30041 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಹತ್ತನೇ ತರಗತಿ ಮುಗಿದವರು ಅರ್ಜಿ ಹಾಕಿ: APPOST

  3. Ashwin.gowda.m.s
    ashwinaahwin47@gmail.com
    Madarahalli
    Age 20.
    .s.l.c/95.5

  4. Iranna says:

    Intresting

  5. Ganesh TL says:

    Ganesh TL project
    Machanic project job

  6. Ganesh TL says:

    Ganesh TL project
    Machanic project job

  7. Can you be more specific about the content of your article? After reading it, I still have some doubts. Hope you can help me.

  8. Your point of view caught my eye and was very interesting. Thanks. I have a question for you.

  9. Registracija says:

    Can you be more specific about the content of your article? After reading it, I still have some doubts. Hope you can help me.

  10. Pingback: diyala uni

Leave a Reply

Your email address will not be published. Required fields are marked *