ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 4062 ಜೂ. ಸೆಕ್ರೆಟೇರಿಯೆಟ್ ಅಸಿಸ್ಟೆಂಟ್, ಅಕೌಂಟೆಂಟ್ & ಪಿಜಿಟಿ ಶಿಕ್ಷಕರ ಭರ್ತಿಗೆ ಅರ್ಜಿ ಆಹ್ವಾನ: NEST EMRS Recruitment Notification  2023

Click here to Share:

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 4062 ಜೂ. ಸೆಕ್ರೆಟೇರಿಯೆಟ್ ಅಸಿಸ್ಟೆಂಟ್, ಅಕೌಂಟೆಂಟ್ & ಪಿಜಿಟಿ ಶಿಕ್ಷಕರ ಭರ್ತಿಗೆ ಅರ್ಜಿ ಆಹ್ವಾನ: NEST EMRS Recruitment Notification  2023

ರಾಷ್ಟ್ರೀಯ ಬುಡಕಟ್ಟು ವಿದ್ಯಾರ್ಥಿಗಳ ಶಿಕ್ಷಣ ಸಂಸ್ಥೆಯಲ್ಲಿ ಬೃಹತ್ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ಬೋಧಕ & ಬೋಧಕೇತರ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 4062 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ  ಅಧಿಸೂಚನೆಯನ್ನು ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು Aug 18, 2023 ಕೊನೆಯ ದಿನಾಂಕವಾಗಿದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜಲ ಸಂಪನ್ಮೂಲ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1217 ಗ್ರೂಪ್ ಸಿ & ಡಿ ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ- SSC 1217  Group C & D Posts Recruitment 2023

EMRS ನಲ್ಲಿ ಖಾಲಿ ಇರುವ PGT, ಅಕೌಂಟೆಂಟ್, ಪ್ರಿನ್ಸಿಪಾಲ್ & ಜೂನಿಯರ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯಕ್ರಮ ಸಹಾಯಕ, ತಾಲೂಕು ಮೇಲ್ವಿಚಾರಕ ಸೇರಿ 23 ಪದನಾಮಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಪ್ರಿನ್ಸಿಪಾಲ್- 303 ಹುದ್ದೆಗಳು
PGT ಶಿಕ್ಷಕರು- 2266 ಹುದ್ದೆಗಳು
ಅಕೌಂಟೆಂಟ್ –  361 ಹುದ್ದೆಗಳು
ಜೂ. ಸೆಕ್ರೆಟೇರಿಯೆಟ್ ಅಸಿಸ್ಟೆಂಟ್- 759 ಹುದ್ದೆಗಳು
ಲ್ಯಾಬ್ ಅಸಿಸ್ಟೆಂಟ್ – 373 ಹುದ್ದೆಗಳು
ಒಟ್ಟು ಹುದ್ದೆಗಳು – 4062

 

ವೇತನ/ Salary

ಪ್ರಿನ್ಸಿಪಾಲ್- 78800-209200
PGT ಶಿಕ್ಷಕರು- 47600-151100
ಅಕೌಂಟೆಂಟ್ –  35400-112400
ಜೂ. ಸೆಕ್ರೆಟೇರಿಯೆಟ್ ಅಸಿಸ್ಟೆಂಟ್- 19900-63200
ಲ್ಯಾಬ್ ಅಸಿಸ್ಟೆಂಟ್ – 18000-56900

ಮೂಲವೇತನದ ಜೊತೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳನ್ವಯ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಅಂಚೆ ಇಲಾಖೆಯಲ್ಲಿ ಬರೊಬ್ಬರಿ 30041 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಹತ್ತನೇ ತರಗತಿ ಮುಗಿದವರು ಅರ್ಜಿ ಹಾಕಿ

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

 

ಪ್ರಿನ್ಸಿಪಾಲರು/ Principal:

ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಮುಗಿಸಿರಬೇಕು.

ಬಿಎಡ್ ಪದವಿ ಮುಗಿದಿರಬೇಕು.

12 ವರ್ಷಗಳ ಕಾಲ ಶಿಕ್ಷಕರಾಗಿ/ ಉಪ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ ಅನುಭವ ಇರಬೇಕು.

 

Post  Graduate Teacher/ ಪಿಜಿಟಿ ಶಿಕ್ಷಕರು:

ಸಂಬಂದಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ & ಬಿಎಡ್ ಶಿಕ್ಷಣವನ್ನು ಮುಗಿಸಿರಬೇಕು.

PGT Computer Science :

MSc in Computer Science/ MCA/ ME or MTech in Computer Science

ಅಕೌಂಟೆಂಟ್/ Accountant:

ಅಂಗೀಕೃತ ವಿಶ್ವವಿದ್ಯಾಯದಿಂದ ಬಿಕಾಂ ಪದವಿ ಮುಗಿದಿರಬೇಕು.

ಜೂನಿಯರ್ ಸೆಕ್ರೆಟೇರಿಯಟ್ ಅಸಿಸ್ಟೆಂಟ್/ JSA:
ಪಿಯುಸಿ ಮುಗಿದಿರಬೇಕು & ಇಂಗ್ಲೀಷ್/ ಹಿಂದಿಯಲ್ಲಿ ಟೈಪಿಂಗ್ ಕೋರ್ಸ್ ಆಗಿರಬೇಕು.

ಲ್ಯಾಬ್ ಅಸಿಸ್ಟೆಂಟ್/ Lab Assistant:

10ನೇ ಅಥವಾ ಪಿಯುಸಿ ಮುಗಿದಿರಬೇಕು.

 

ಅರ್ಜಿ ಶುಲ್ಕ/ Application Fees:

ಪ್ರಿನ್ಸಿಪಾಲ್- ರೂ. 2000/-
ಪಿಜಿಟಿ ಶಿಕ್ಷಕರು- ರೂ. 1500/-
ಬೋಧಕೇತರ ಹುದ್ದೆಗಳು: ರೂ. 1000/-

 ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ & ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಕೆಳಕಂಡ ಗರಿಷ್ಟ ವಯೋಮಿತಿಯನ್ನು ಮೀರಬಾರದು.

ಪ್ರಿನ್ಸಿಪಾಲ್- 50 ವರ್ಷ
ಪಿಜಿಟಿ ಶಿಕ್ಷಕರು- 40 ವರ್ಷ
ಬೋಧಕೇತರ ಹುದ್ದೆಗಳು: 30 ವರ್ಷ

 

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.07.2023 ರಿಂದ 18.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು EMRS  ವೆಬ್ ಸೈಟ್ emrs.tribal.gov.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-08-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 18-08-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Brief Notification:

ಅರ್ಜಿ ಸಲ್ಲಿಸಿ/ Apply Online:PrincipalPGT & Non Teaching

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:

111 thoughts on “ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 4062 ಜೂ. ಸೆಕ್ರೆಟೇರಿಯೆಟ್ ಅಸಿಸ್ಟೆಂಟ್, ಅಕೌಂಟೆಂಟ್ & ಪಿಜಿಟಿ ಶಿಕ್ಷಕರ ಭರ್ತಿಗೆ ಅರ್ಜಿ ಆಹ್ವಾನ: NEST EMRS Recruitment Notification  2023”

  1. Pingback: concrete slab
  2. Pingback: teslatoto
  3. Pingback: https://alamat.id/

Leave a comment