NFC ಇಲಾಖೆಯಲ್ಲಿ ಖಾಲಿ ಇರುವ Station Officer, Fireman ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ NFC Recruitment 2023:
ಅಣು ಶಕ್ತಿ ಇಲಾಖೆ, ಕೇಂದ್ರ ಸರ್ಕಾರದ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರ ವಿವಿಧ ಘಟಕಗಳಲ್ಲಿ ಖಾಲಿ ಇರುವ ವಿವಿಧ ವೃಂಧದ 124 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಫೈರ್ ಆಫೀಸರ್, ಸ್ಟೇಷನ್ ಆಫೀಸರ್, ಡ್ರೈವರ್ ಕಮ್ ಫೈರ್ ಮ್ಯಾನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕೇಂದ್ರ ಅಣು ಶಕ್ತಿ ಇಲಾಖೆ (Department of Atomic Energy) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ
ಹುದ್ದೆಗಳ ವಿವರ/ Post Details:
Chief Fire Officer- 01 |
Technical Officer- 03 |
Deputy Chief Fire Officer- 02 |
Station Officer- 07 |
Sub Officer-28 |
Driver Cum Fireman- 83 |
Total Posts- 124 |
ಉದ್ಯೋಗ ಮಾಹಿತಿ: ಜಿಲ್ಲಾ ಪಂಚಾಯತ್ ನಿಂದ ನೇಮಕಾತಿ ಅಧಿಸೂಚನೆ ಪ್ರಕಟ: ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವೇತನ/ Salary
Chief Fire Officer- Rs. 67700 |
Technical Officer- Rs.56100 |
Deputy Chief Fire Officer- Rs. 56100 |
Station Officer- Rs. 47500 |
Sub Officer- Rs. 35400 |
Driver Cum Fireman- Rs, 21700 |
ಉದ್ಯೋಗ ಮಾಹಿತಿ: ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ
ಶೈಕ್ಷಣಿಕ ಅರ್ಹತೆಗಳು/ Educational Qualification:
Chief Fire Officer- B.E (ಸಂಬಂಧಪಟ್ಟ ವಿಷಯದಲ್ಲಿ) |
Technical Officer- ಪದವಿ (ಸಂಬಂಧಪಟ್ಟ ವಿಷಯದಲ್ಲಿ) |
Deputy Chief Fire Officer- B.E (ಸಂಬಂಧಪಟ್ಟ ವಿಷಯದಲ್ಲಿ) |
Station Officer- B.E (ಸಂಬಂಧಪಟ್ಟ ವಿಷಯದಲ್ಲಿ) |
Sub Officer- 12ನೇ & Sub Officer ಕೋರ್ಸ್ |
Driver Cum Fireman- ಪಿಯುಸಿ & ಡ್ರೈವಿಂಗ್ ಲೈಸೆನ್ಸ್ |
AGE LIMIT:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
Chief Fire Officer, Technical Officer & Deputy Chief Fire Officer – 500/-
Station Officer & Sub Officer:- 200/-
Driver cum Fireman : 100/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲರು, ಮಾಜಿ ಸೈನಿಕರು & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ಕೊಡಲಾಗಿದೆ.
Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 11.03.2023 ರಿಂದ 10.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಮಹಾಮಂಡಳದ ವೆಬ್ ಸೈಟ್ www.nfc.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಮಹಾಮಂಡಳದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:25-03-2023
Important Links/ ಪ್ರಮುಖ ಲಿಂಕುಗಳು:
Pingback: AAICLAS Recruitment 2023 : 400 ಸೆಕ್ಯೂರಿಟಿ ಸ್ಕ್ರೀನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Any Degree holder can Apply Online - KPSC Jobs
Pingback: KPSC ಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: 242 ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ: KPSC KSAAD Recruitment 2023 - KPSC Jobs