ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಬಿ’ ಸಹಾಯಕ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: NFDB Group B Recruitment Notification 2023
ಮೀನುಗಾರಿಕೆ ಇಲಾಖೆಯ ಅಡಿಯಲ್ಲಿ ಬರುವ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ನಿಗಮ, ಹೈದರಾಬಾದ್ (NFDB) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಸಹಾಯಕ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 22-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
National Fisheries Development Board (NFDB) ದಲ್ಲಿ ಖಾಲಿ ಇರುವ Executive Assistant ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
Technical Assistant (Group B) – 02 |
Executive Assistant (Group B) – 01 |
Total Posts- 03 |
ಕಾರ್ಮಿಕ & ಉದ್ಯೋಗ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ರೆಸಿಡೆಂಟ್ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ
ವೇತನ/ Salary
ವೇತನ ಶ್ರೇಣಿ: ಕೇಂದ್ರ ಸರ್ಕಾರದ ಏಳನೇ ವೇತನ ಆಯೋಗ ಪೇ ಲೆವೆಲ್ 6 ರಂತೆ ರೂ. 9300-34800 ನಿಗದಿಯಾಗಿದೆ.
ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 21 ವರ್ಷ ಪೂರೈಸಿರಬೇಕು & ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 30 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ ಅವರ ಕೆಟಗರಿಯಲ್ಲಿ ನೀಡಿದ ಸಡಿಲಿಕೆ ಜೊತೆಗೆ : 10 ವರ್ಷ
ಶೈಕ್ಷಣಿಕ ಅರ್ಹತೆಗಳು/ Educational Qualification:
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ (ತಾಂತ್ರಿಕ) : Master’s Degree in Fisheries Science/ Aquaculture/ Mariculture/ Marine Biology/ Industrial Fisheries/ Zoology from any recognised university.
ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ (Finance & Administration): Bacheor’s degree in Arts/ Commerce/ Statistics/ Science/ Business Administration/ Management/ Computer Application from any recognised university.
ಅರ್ಜಿ ಶುಲ್ಕ/ Application fees:
ಸಾಮಾನ್ಯ ವರ್ಗ/ OBC/ EWS ಅಭ್ಯರ್ಥಿಗಳಿಗೆ: ರೂ. 500/-
SC/ST/PwBD/Ex-Service-men/ Women : ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಬಳಸಿ ಆನ್ಲೈನ್ ಮೂಲಕ ಅಥವಾ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸುವುದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆಫ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 22.05.2023 ರಿಂದ 22.06.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NFDB ವೆಬ್ ಸೈಟ್ www.nfdb.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ನಮೂನೆ & ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಬಹುದು. ಲಿಂಕನ್ನು ಕೆಳಗೆ ನೀಡಲಾಗಿದ್ದು ಆಸಕ್ತರು ಕ್ಲಿಕ್ ಮಾಡುವ ಮೂಲಕ ಪಡೆದುಕೊಳ್ಳಿ.
ಅರ್ಜಿಯನ್ನು ಪೋಸ್ಟ್ ಮುಖಾಂತರ ಕಳುಹಿಸಿ ಕೊಡುವ ವಿಳಾಸ: Chief Executive, National Fisheries Development Board, Pillar No. 235, PVNR Expressway, SVPNPA Post, Rajendra Nagar, Hyderabad- 500052.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:22-06-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ / Application format